ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೀರ್ಘದಂಡ ನಮಸ್ಕಾರ ಸಲ್ಲಿಸುವಾಗ ಕಾರು ಹರಿದು ಯುವತಿ ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
suicide16709127311678050822 8

ಚಿಕ್ಕೋಡಿ: ದೀರ್ಘ ದಂಡ ನಮಸ್ಕಾರ ಸಲ್ಲಿಸುವಾಗ ಕಾರು ಹರಿದು ಯುವತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ (Athani) ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದ ನಿವಾಸಿ ಐಶ್ವರ್ಯ ನಾಯಿಕ (22) ಸಾವನ್ನಪ್ಪಿದ ಯುವತಿ. ಗ್ರಾಮದ ಜಾತ್ರೆ ಹಿನ್ನೆಲೆ ಕೃಷ್ಣಾ ನದಿಯಿಂದ (Krishna River) ದೇವಸ್ಥಾನದವರೆಗೆ ದೀರ್ಘದಂಡ ನಮಸ್ಕಾರ ಸಲ್ಲಿಸುವ ಸಂದರ್ಭ ತಲೆ ಮೇಲೆ ಕಾರಿನ ಚಕ್ರ ಹರಿದು ಸ್ಥಳದಲ್ಲೇ ಯುವತಿ ದುರ್ಮರಣ ಹೊಂದಿದ್ದಾಳೆ. 

ಈ ಘಟನೆ ಬುಧವಾರ ನಡೆದಿದ್ದು, ಗುರುವಾರ ಬೆಳಕಿಗೆ ಬಂದಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ಬಂಧಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ