ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದುಬೈಗೆ ಹಾರಿದ ಬಿಗ್‌ ಬಾಸ್‌ ಬೆಡಗಿ ದೀಪಿಕಾ ದಾಸ್

Twitter
Facebook
LinkedIn
WhatsApp
hr 171122 death 7

ಬಿಗ್ ಬಾಸ್ ಬೆಡಗಿ ದೀಪಿಕಾ ದಾಸ್ (Deepika Das) ಅವರು ಇದೀಗ ದುಬೈಗೆ (Dubai) ಹಾರಿದ್ದಾರೆ. ಸುಂದರ ತಾಣಗಳಿಗೆ ಭೇಟಿ ನೀಡುತ್ತಾ ದೀಪಿಕಾ ಎಂಜಾಯ್ ಮಾಡ್ತಿದ್ದಾರೆ. ಸದ್ಯ ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

May be an image of 1 person, sitting and outdoors

ಕಿರುತೆರೆಯಲ್ಲಿ ದೀಪಿಕಾ ದಾಸ್ ಸಖತ್ ಬೇಡಿಕೆಯಿದೆ. ಟಿವಿ ಪ್ರಿಯರಿಗೆ ದೀಪಿಕಾ ಎಂದರೆ ಅಚ್ಚು ಮೆಚ್ಚು. `ನಾಗಿಣಿ’ (Nagini) ಸೀರಿಯಲ್ ಮೂಲಕ ನಾಗಿಣಿಯಾಗಿ ತೆರೆಯ ಮೇಲೆ ರಂಜಿಸಿದ್ದ ನಟಿ ದೀಪಿಕಾ ಬಿಗ್ ಬಾಸ್ ರಿಯಾಲಿಟಿ ಶೋಗೆ (Bigg Boss Kannada) ಕಾಲಿಟ್ಟ ಮೇಲೆ ಮತ್ತಷ್ಟು ಜನಪ್ರಿಯತೆ ಗಳಿಸಿದ್ದರು.

May be an image of 1 person, sitting and skyscraper

ಇತ್ತೀಚಿನ ಬಿಗ್ ಬಾಸ್ 9ರಲ್ಲಿ ಟಾಪ್ 5 ಫೈನಲಿಸ್ಟ್‌ನಲ್ಲಿ ಒಬ್ಬರಾಗಿದ್ದರು. ಪ್ರವೀಣರ ಪೈಕಿ ನಟಿ ಭರ್ಜರಿ ಪೈಪೋಟಿ ನೀಡಿದ್ದರು. ಇದೀಗ ಟ್ರಾವೆಲ್ ಮೂಡ್‌ನಲ್ಲಿ ದೀಪಿಕಾ ದಾಸ್.

May be an image of 1 person, sitting and outdoors

ದುಬೈನಲ್ಲಿ ನಟಿ ಬೀಡು ಬಿಟ್ಟಿದ್ದಾರೆ. ಹಡಗಿನಲ್ಲಿ ನಿಂತು ನೈಟ್ ವೀವ್‌ನ ನಟಿ ಕಣ್ತುಂಬಿಕೊಂಡಿದ್ದಾರೆ. ಲೈಟ್ ಬಣ್ಣದ ಧಿರಿಸಿನಲ್ಲಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

No photo description available.

ದೀಪಿಕಾ ದಾಸ್ ಅವರು ಮಹಿಳಾ ಪ್ರಧಾನ ಚಿತ್ರದ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ನಟಿಯನ್ನ ಬಿಗ್ ಸ್ಕ್ರಿನ್‌ನಲ್ಲಿ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ.

May be an image of 1 person, sitting and skyscraper

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ