ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದುಬೈನ ಪಾಂ ಜುಮೇರಾದಲ್ಲಿ 1053 ಕೋಟಿಯ ಮನೆ ಖರೀದಿಸಿದ ಮುಕೇಶ್‌ ಅಂಬಾನಿ

Twitter
Facebook
LinkedIn
WhatsApp

ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ದುಬೈನ ದ್ವೀಪ ಪಾಂ ಜುಮೇರಾದಲ್ಲಿ ಅತ್ಯಂತ ದುಬಾರಿ 1053 ಕೋಟಿ ರೂಪಾಯಿ ಬೆಲೆ ಬಾಳುವ ಸಮುದ್ರಕ್ಕೆ ಮುಖವಾಗಿರುವ (ಸೀ ಫೆಸಿಂಗ್‌) ಬಂಗಲೆಯನ್ನು ಖರೀದಿಸಿದ್ದಾರೆ ಎಂದು ಬ್ಲೂಮ್‌ಬರ್ಗ್ ಪತ್ರಿಕೆ ತನ್ನ ವರದಿಯಲ್ಲಿ ತಿಳಿಸಿದೆ.

ದುಬೈನ ಪಾಂ ಜುಮೇರಾದಲ್ಲಿ 1053 ಕೋಟಿಯ ಮನೆ ಖರೀದಿಸಿದ ಮುಕೇಶ್‌ ಅಂಬಾನಿ

ಮುಕೇಶ್‌ ಅಂಬಾನಿ ಇತ್ತಿಚಿಗೆ ಖರೀದಿಸಿದ ಹಾಗೂ ದುಬೈನ ಅತ್ಯಂತ ದುಬಾರಿ ಬಂಗಲೆ ಇದಾಗಿದೆ. ಅಂಬಾನಿ ಕಳೆದ ತಿಂಗಳು ಸಹ ದುಬೈನಲ್ಲಿ 664 ಕೋಟಿ ಬೆಲೆ ಬಾಳುವ ಮನೆ ಖರೀದಿಸಿದ್ದು, ದುಬೈನ ಅಂತ್ಯತ ದುಬಾರಿ ಮನೆಯಲ್ಲೊಂದಾಗಿದೆ. ಮುಕೇಶ್‌ ಅಂಬಾನಿ ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದಾರೆ.

ಅಂಬಾನಿ (Mukesh Ambani) ಭಾರತದ ಎರಡನೇ ಶ್ರೀಮಂತ ವ್ಯಕ್ತಿಯಾಗಿದ್ದು, $84 ಬಿಲಿಯನ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ. ಈಗ ಅವರು ಖರೀದಿಸಿದ ಮನೆಯೂ ಅವರು ಇತ್ತೀಚಿಗೆ ತನ್ನ ಕಿರಿಯ ಮಗ ಅನಂತ್‌ಗಾಗಿ ಖರೀದಿಸಿದ 80 ಮಿಲಿಯನ್ ಡಾಲರ್ ಮೌಲ್ಯದ ಮನೆಗಿಂತ ಕೇವಲ ಸ್ವಲ್ಪ ದೂರದಲ್ಲಿದೆ. ರಿಲಯನ್ಸ್ ಇಂಡಸ್ಟ್ರೀಸ್ (Reliance Industry) ಖರೀದಿಸಿದ ಈ ಆಸ್ತಿಯು ಖಾಸಗಿ ಸ್ಪಾ, ಒಳಾಂಗಣ ಮತ್ತು ಹೊರಾಂಗಣ ಈಜುಕೊಳ ಹತ್ತು ಮಲಗುವ ಕೋಣೆಗಳನ್ನು ಹೊಂದಿರುವ ಬೆಲೆಬಾಳುವ ನಿವಾಸವಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ