ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಡಂತ್ಯಾರ್: ದುಬೈಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಕುವೆಟ್ಟು ನಿವಾಸಿ ಕ್ಲೇವನ್ ಅವಿನ್ ರೊಡ್ರಿಗಸ್ ಮೃತ ಪಟ್ಟ ಘಟನೆ ಅ.11ರಂದು ನಡೆದಿದೆ.
ಕುವೆಟ್ಟು ಸರಕಾರಿ ಶಾಲೆಯ ಹತ್ತಿರದ ಸಿರಿಲ್ ರೊಡ್ರಿಗಸ್ ಮತ್ತು ಮೇರಿ ಮೊಂತೆರೋ ದಂಪತಿಯ ಪುತ್ರನಾಗಿದ್ದು,ಮೃತರು 3 ವರ್ಷ ಗಳ ಹಿಂದೆ ಮಡಂತ್ಯಾರು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ, ನಂತರ ನಿಟ್ಟೆ ಕಾಲೇಜಿನಲ್ಲಿ ಎಂ.ಬಿ.ಎ ಪದವಿ ಮುಗಿಸಿ ದುಬೈಗೆ ಹೋಗಿದ್ದರು. ಕೆಲವು ದಿನಗಳ ಹಿಂದೆಯಷ್ಟೆ ಇವರಿಗೆ ಉದ್ಯೋಗ ದೊರಕಿದ್ದು, ಉದ್ಯೋಗದಿಂದ ವಾಪಸಾಗುವ ಸಂದರ್ಭದಲ್ಲಿ ಇಬ್ಬರು ಬೈಕ್ ನಲ್ಲಿ ಚಲಿಸುವಾಗ ಬೈಕ್ ಅಪಘಾತ ವಾಗಿ ರಸ್ತೆ ಡಿವೈಡರ್ ಗೆ ತಾಗಿ ಸ್ಥಳ ದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಂದೆ, ತಾಯಿ, ಸಹೋದರ ಅಜೇಯ್ ರೊಡ್ರಿಗಸ್ ಹಾಗೂ ಬಂದುವರ್ಗದವರನ್ನು ಅಗಲಿದ್ದಾರೆ.
ಇನ್ನು ಪಾರ್ಥಿವ ಶರೀರವನ್ನು ನಾಳೆ ಊರಿಗೆ ತರಲಿದ್ದು, ಸೇಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರು ಇಲ್ಲಿ ಸಂಜೆ ನಾಲ್ಕು ಗಂಟೆಗೆ ಪ್ರಾರ್ಥನ ವಿಧಿ ವಿಧಾನಗಳೊಂದಿಗೆ ಅಂತ್ಯಸಂಸ್ಕಾರವು ನೆರೆವೇರಲಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?