ಮಂಗಳವಾರ, ಮೇ 21, 2024
ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ – 8 ಮಂದಿ ಸಾವು

Twitter
Facebook
LinkedIn
WhatsApp
ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ – 8 ಮಂದಿ ಸಾವು

ಕೋಲ್ಕತ್ತಾ: ದುರ್ಗಾದೇವಿ ಮೂರ್ತಿ ವಿಸರ್ಜನೆ (Durga Idol Immersion) ವೇಳೆ ಉಂಟಾದ ದಿಢೀರ್ ಪ್ರವಾಹದಿಂದ (Flood)  8 ಮಂದಿ ಸಾವನ್ನಪ್ಪಿ ಹಲವರು ನಾಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ (West Bengal)  ಜಲ್‍ಪೈಗುರಿಯಲ್ಲಿ (Jalpaiguri) ಬುಧವಾರ ರಾತ್ರಿ ನಡೆದಿದೆ.

ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ – 8 ಮಂದಿ ಸಾವು

ಪಶ್ಚಿಮ ಬಂಗಾಳದ ಜಲ್‍ಪೈಗುರಿಯಲ್ಲಿ ನಿಯೋರಾ ನದಿಯಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ದುರ್ಗಾದೇವಿ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಏಕಾಏಕಿ ಪ್ರವಾಹ ಪರಿಸ್ಥಿತಿ ತಲೆದೂರಿದೆ. ದುರ್ಘಟನೆಯಲ್ಲಿ ಈಗಾಗಲೇ 8 ಮಂದಿ ಮರಣ ಹೊಂದಿದ್ದು, ನಾಪತ್ತೆಯಾದವರ ಪತ್ತೆ ಕಾರ್ಯಚರಣೆ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ.

ಕಳೆದೆರಡು ದಿನದಿಂದ ಈ ಭಾಗದಲ್ಲಿ ಅಧಿಕ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ನದಿಯಲ್ಲಿ ದಿಢೀರ್ ಆಗಿ ಉಂಟಾದ ಪ್ರವಾಹದಲ್ಲಿ ಅನೇಕ ಭಕ್ತರು ಕೊಚ್ಚಿಹೋಗಿದ್ದಾರೆ. 8 ಮಂದಿಯ ಮೃತದೇಹ ಪತ್ತೆಯಾಗಿದ್ದು, 50ಕ್ಕೂ ಹೆಚ್ಚು ಜನರ ರಕ್ಷಣೆ ಮಾಡಲಾಗಿದೆ. 13 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ