ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೂರದರ್ಶನ, ಬಾಲಿವುಡ್‌ ಚಿತ್ರರಂಗದ ನಟ ಯೂಸುಫ್‌ ಹುಸೇನ್‌ ನಿಧನ

Twitter
Facebook
LinkedIn
WhatsApp
ದೂರದರ್ಶನ, ಬಾಲಿವುಡ್‌ ಚಿತ್ರರಂಗದ ನಟ ಯೂಸುಫ್‌ ಹುಸೇನ್‌ ನಿಧನ

ನವದೆಹಲಿ: ದೂರದರ್ಶನ ಹಾಗೂ ಬಾಲಿವುಡ್‌ ಚಿತ್ರರಂಗದ ನಟ ಯೂಸುಫ್‌ ಹುಸೇನ್‌ ಅವರು ಅ.30ರ ಶನಿವಾರ ಬೆಳಗ್ಗೆ ನಿಧನರಾದರು.

ಈ ಬಗ್ಗೆ ಚಲನಚಿತ್ರ ನಿರ್ಮಾಪಕ ಹನ್ಸಲ್‌ ಮೆಹ್ತಾ ಟವರು ಟ್ವೀಟ್‌ ಮಾಡಿದ್ದು, ಯೂಸುಫ್‌ ಹುಸೇನ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಹಿಂದಿ ದೂರದರ್ಶನ ಸೇರಿದಂತೆ ಚಲನಚಿತ್ರ ಕ್ಷೇತ್ರದಲ್ಲಿ ಯೂಸುಫ್‌ ಹುಸೇನ್‌ ಅವರು ಅನೇಕ ದಶಕಗಳ ಕಾಲ ಕೆಲಸ ಮಾಡಿದ್ದರು. ಅಲ್ಲದೇ, ವಿವಿಧ ಪಾತ್ರಗಳನ್ನು ಕೂಡಾ ಅವರು ನಿರ್ವಹಿಸಿದ್ದರು.

ಯೂಸುಫ್‌ ಹುಸೇನ್‌ ಅವರು, ರಯೀಸ್‌‌, ಧೂಮ್‌, ಹಜಾರೋನ್‌ ಖ್ವಾಯ್ಶೆನ್‌‌ ಐಸಿ, ಧೂಮ್‌- 2, ರಾಜ್, ದಿಲ್‌ ಚಾಹ್ತಾ, ಓ ಮೈ ಗಾಡ್‌, ಕ್ರಿಶ್‌-3, ದಬಾಂಗ್‌‌-3, ತಾಷ್ಕೆಂಟ್ ಫಿಲ್ಮ್ಸ್, ಜಿಲೇಬಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.
ಮುಲ್ಲಾ ನಸ್ರುದ್ದೀನ್, ಕುಂಕುಮ್: ಏಕ್ ಪ್ಯಾರಾ ಸಾ ಬಂಧನ್, ಶ್..!, ಕೋಯಿ ಹೈ, ಸಿ.ಐ.ಡಿ. ತುಮ್ ಬಿನ್ ಜಾನೂನ್ ಕಹಾನ್ ಇತ್ಯಾದಿ ಜನಪ್ರಿಯ ಟಿವಿ ಕಾರ್ಯಗಳಲ್ಲಿ ಯೂಸುಫ್‌ ಹುಸೇನ್‌ ಅವರು ಕಾಣಿಸಿಕೊಂಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು