ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೆಹಲಿಯಲ್ಲಿ ಪೆಟ್ರೋಲ್‌ ಬೆಲೆಯಲ್ಲಿ 8 ರೂಪಾಯಿ ಇಳಿಕೆ

Twitter
Facebook
LinkedIn
WhatsApp
ದೆಹಲಿಯಲ್ಲಿ ಪೆಟ್ರೋಲ್‌ ಬೆಲೆಯಲ್ಲಿ 8 ರೂಪಾಯಿ ಇಳಿಕೆ

ನವದೆಹಲಿ: ಆಮ್ ಆದ್ಮಿ ಪಕ್ಷದ (ಆಪ್) ಸರ್ಕಾರ ತೈಲದ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ಶೇ. 30ರಿಂದ ಶೇ. 19.40ಕ್ಕೆ ಇಳಿಕೆ ಮಾಡಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 8 ರೂಪಾಯಿ ಇಳಿಕೆ ಆಗಿದೆ. ಅಂದರೆ, 103.97 ರೂ. ಇದ್ದ ದರ ಈಗ 95.97 ರೂ.ಗೆ ಇಳಿದಿದೆ. ಡೀಸೆಲ್ ಬೆಲೆ 86.67 ರೂ. ಇದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮಧ್ಯೆ, ದೇಶದಾದ್ಯಂತ 27 ದಿನಗಳಿಂದ ತೈಲ ದರ ಪರಿಷ್ಕರಣೆ ಆಗಿಲ್ಲ. ಕೇಂದ್ರ ಸರ್ಕಾರ ಪೆಟ್ರೋಲ್ 5 ರೂ. ಮತ್ತು ಡೀಸೆಲ್ 10 ರೂ. ಅಬಕಾರಿ ಸುಂಕವನ್ನು ಇಳಿಸಿತ್ತು.
ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಭಾರತ್ ಪೆಟ್ರೋಲಿಯಂ ಕಂಪನಿಗಳು ಪ್ರತಿ ದಿನ ತೈಲ ದರವನ್ನು ಪರಿಷ್ಕರಣೆ ಮಾಡುತ್ತಿವೆ.

ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿನ ಏರಿಳಿತಕ್ಕೆ ತಕ್ಕಂತೆ ಬದಲಾಗುತ್ತದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ದರ್ಜೆಯ ಕಚ್ಚಾ ತೈಲ ದರ 1.90 ಡಾಲರ್ (ಶೇ. 2.7) ಹೆಚ್ಚಳ ಆಗಿದ್ದು, ಪ್ರತಿ ಬ್ಯಾರೆಲ್‌ಗೆ 71.13 ಡಾಲರ್‌ಗೆ ಏರಿದೆ. ಅಮೆರಿಕದ ಟೆಕ್ಸಾಸ್‌ನ ಇಂಟರ್ಮೀಡಿಯಟ್ (ಡಬ್ಯೂಟಿಐ)ನಲ್ಲಿ ಕಚ್ಚಾ ತೈಲ ದರ 1.71 ಡಾಲರ್ (ಶೇ. 2.6) ಹೆಚ್ಚಳ ಆಗಿದ್ದು, ಬ್ಯಾರೆಲ್ ದರ 67.89 ಡಾಲರ್‌ಗೆ ಏರಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು