ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೆಹಲಿಯಲ್ಲಿ ಭಾರೀ ಮಳೆ- ವಿಮಾನ ಸಂಚಾರದಲ್ಲಿ ತೊಡಕು

Twitter
Facebook
LinkedIn
WhatsApp
ದೆಹಲಿಯಲ್ಲಿ ಭಾರೀ ಮಳೆ- ವಿಮಾನ ಸಂಚಾರದಲ್ಲಿ ತೊಡಕು

ನವದೆಹಲಿ: ಗಾಳಿ ಸಹಿತ ಭಾರೀ ಮಳೆಯಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ನಿರ್ಗಮನ ಮತ್ತು ಆಗಮನದ ಮೇಲೆ ಪರಿಣಾಮ ಬೀರಿದೆ.

ಇಂದು ಮುಂಜಾನೆ ಸುರಿದ ಭಾರೀ ಮಳೆಯಿಂದಾಗಿ ಹವಾಮಾನ ವೈಪರಿತ್ಯ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಹಲವಾರು ವಿಮಾನಯಾನ ಸಂಸ್ಥೆಗಳು ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ಪ್ರಯಾಣಿಕರಲ್ಲಿ ವಿನಂತಿಸಿದ್ದಾರೆ. ನವೀಕರಿಸಿದ ವಿಮಾನ ಮಾಹಿತಿಗಾಗಿ ಸಂಬಂಧಿಸಿದ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನಯಾನ ಕಂಪನಿಗಳು ಟ್ವೀಟ್ ಮಾಡಿ, ದೆಹಲಿಯಲ್ಲಿ ಹವಾಮಾನ ವಿಕೋಪದ ಪರಿಣಾಮದಿಂದಾಗಿ ವಿಮಾನ ನಿಲ್ದಾಣದಲ್ಲಿ ನಿರ್ಗಮನ ಮತ್ತು ಆಗಮನದ ಮೇಲೆ ಪರಿಣಾಮ ಬೀರಬಹುದು. ಇದರಿಂದಾಗಿ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ತಮ್ಮ ಪ್ರಯಾಣಿಕರನ್ನು ವಿನಂತಿಸಿದ್ದಾರೆ.

ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ಟ್ವೀಟ್ ಮಾಡಿ, ಮುಂದಿನ ಎರಡು ಗಂಟೆಗಳ ಕಾಲ ದೆಹಲಿಯಲ್ಲಿ ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹೇಳಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ