ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇವಸ್ಥಾನದಲ್ಲಿ ಪೂಜಾ ವಿಧಾನ ಯಾವ ರೀತಿ ಇರಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡುವುದಿಲ್ಲ: ಸುಪ್ರೀಂ ಕೋರ್ಟ್

Twitter
Facebook
LinkedIn
WhatsApp
ದೇವಸ್ಥಾನದಲ್ಲಿ ಪೂಜಾ ವಿಧಾನ ಯಾವ ರೀತಿ ಇರಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡುವುದಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ದೇವಸ್ಥಾನದಲ್ಲಿನ ಪೂಜಾ ವಿಧಿ ವಿಧಾನ ಹೇಗಿರಬೇಕು ಎಂಬುದನ್ನು ನ್ಯಾಯಾಲಯಗಳು ನಿರ್ಧರಿಸಲಾಗದು ಎಂದಿರುವ ಸುಪ್ರೀಂ ಕೋರ್ಟ್‌, ಈ ವಿಚಾರವಾಗಿ ಸಲ್ಲಿಕೆಯಾದ ಅರ್ಜಿಯೊಂದರ ಸಂಬಂಧ ಯಾವುದೇ ಆದೇಶವನ್ನು ನೀಡಲು ನಿರಾಕರಿಸಿದೆ.
ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪೂಜಾ ವಿಧಿವಿಧಾನಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ, ‘ದೇವಾಲಯದಲ್ಲಿ ಯಾವ ರೀತಿ ಪೂಜೆ ಮಾಡಬೇಕು? ಎಂದು ನ್ಯಾಯಾಲಯ ನಿರ್ದೇಶನ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಇದು ನ್ಯಾಯಾಲಯದ ಕೆಲಸವಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್, ಧಾರ್ಮಿಕ ವಿಧಿವಿಧಾನ ಮತ್ತು ಸಂಪ್ರದಾಯದ ಪ್ರಕಾರ ಪೂಜಾ ವಿಧಗಳು ನಡೀಬೇಕು ಎಂದು ಅಭಿಪ್ರಾಯಪಟ್ಟಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು