ಶುಕ್ರವಾರ, ಏಪ್ರಿಲ್ 19, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇವೇಗೌಡರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ!

Twitter
Facebook
LinkedIn
WhatsApp
ದೇವೇಗೌಡರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ!

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಹೆಚ್​.ಡಿ ದೇವೇಗೌಡರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ನರೇಂದ್ರ ಮೋದಿ ಅವರು ದೇವೇಗೌಡರನ್ನು ಆತ್ಮೀಯವಾಗಿ ಸ್ವಾಗತಿಸಿಕೊಂಡಿರುವ ಫೋಟೋ ಎಲ್ಲೆಡೆ ವೈರಲ್​ ಆಗಿದೆ.
ಚಳಿಗಾಲದ ಅಧಿವೇಶದ ಹಿನ್ನೆಲೆಯಲ್ಲಿ ದೇವೇಗೌಡರು ಸಂಸತ್ತಿಗೆ ಆಗಮಿಸಿದ್ದಾರೆ. ಈ ವೇಳೆ ಅಧಿವೇಶನ ಮುಗಿದ ಮೇಲೆ ಪ್ರಧಾನಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಹೆಚ್​.ಡಿ ದೇವೇಗೌಡರು ಹಾಗೂ ನರೇಂದ್ರ ಮೋದಿ ಇಬ್ಬರೂ ಕೂಡ ಈ ಭೇಟಿಯ ವಿಶೇಷ ಕ್ಷಣಗಳನ್ನು ತಮ್ಮ ಟ್ವಿಟರ್​ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು