ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇವೇಗೌಡ, ಪರಮೇಶ್ವರ್ ಕ್ಲೀನ್ ಇಮೇಜ್ ರಾಜಕಾರಣಿಗಳು. ಸಿದ್ದರಾಮಯ್ಯ ಕಾಲದಲ್ಲೂ ಕಮಿಷನ್ ನಡೆಯುತ್ತಿತ್ತು ಎಂದ ಕೆಂಪಣ್ಣ.

Twitter
Facebook
LinkedIn
WhatsApp

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್ ತಮ್ಮ ಅಧಿಕಾರ ಅವಧಿಯಲ್ಲಿ ಯಾವುದೇ ಕಮಿಷನ್ ಅನ್ನು ಕೇಳುತ್ತಿರಲಿಲ್ಲ ಎಂದು ರಾಜ್ಯದಲ್ಲಿ ಸಂಚಲನ ಸೃಷ್ಟಿ ಮಾಡಿದ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.

ದೇವೇಗೌಡ, ಪರಮೇಶ್ವರ್ ಕ್ಲೀನ್ ಇಮೇಜ್ ರಾಜಕಾರಣಿಗಳು. ಸಿದ್ದರಾಮಯ್ಯ ಕಾಲದಲ್ಲೂ ಕಮಿಷನ್ ನಡೆಯುತ್ತಿತ್ತು ಎಂದ ಕೆಂಪಣ್ಣ.

ಖಾಸಗಿ ವಾಹಿನಿ ಗೆ ನೀಡಿದ ಹೇಳಿಕೆಯಲ್ಲಿ ಈ ಹೇಳಿಕೆ ನೀಡಿರುವ ಕೆಂಪಣ್ಣ ಸಿದ್ದರಾಮಯ್ಯ ಸರ್ಕಾರದಲ್ಲಿ ಶೇಕಡ 10 ಕಮಿಷನ್ ದಂಧೆ ನಡೆಯುತ್ತಿತ್ತು ಎಂದಿದ್ದಾರೆ. ಅದೇ ರೀತಿ ಕುಮಾರಸ್ವಾಮಿ ಸರಕಾರದಲ್ಲಿ ಶೇಕಡ ಐದು ಕಮಿಷನ್ ದಂಧೆ ನಡಿಯುತ್ತಿತ್ತು. ಆದರೆ ಕುಮಾರಸ್ವಾಮಿ ಕಮಿಷನ್ ತೆಗೆದುಕೊಳ್ಳುತ್ತಿರಲಿಲ್ಲ ಎಂದು ಕೆಂಪಣ್ಣ ಈ ವಿಡಿಯೋದಲ್ಲಿ ನುಡಿದಿದ್ದಾರೆ. ಅಮೂಲಕ ಬಿಜೆಪಿ, ಕಾಂಗ್ರೆಸ್ ಕೆಂಪಣ್ಣ ಆರೋಪ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ