ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದಲ್ಲಿ ಮತ್ತೆ ಕೊರೊನಾ ಹೆಚ್ಚಳ : 44,230 ಹೊಸ ಕೇಸ್- 555 ಜನ ಬಲಿ!

Twitter
Facebook
LinkedIn
WhatsApp
ಕಳೆದ 24 ಗಂಟೆಗಳಲ್ಲಿ 43,509 ಮಂದಿಗೆ ಕೊರೋನಾ ಸೋಂಕು, 634 ಸಾವು.

ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 44,230 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ 44,230 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,15,72,344 ಕ್ಕೆ ತಲುಪಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,05,155 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 42,360 ರೋಗಿಗಳು ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು ಗುಣಮುಖರಾದವರ ಸಂಖ್ಯೆ 3,07,43,972 ಕ್ಕೆ ತಲುಪಿದೆ.
ಕೋವಿಡ್ -19 ಪ್ರಕರಣಗಳನ್ನು ಗರಿಷ್ಠವಾಗಿ ದಾಖಲಿಸಿರುವ ಮೊದಲ ಐದು ರಾಜ್ಯಗಳಲ್ಲಿ ಕೇರಳದಲ್ಲಿ 22,064 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 7,242 ಪ್ರಕರಣಗಳು, ಆಂಧ್ರಪ್ರದೇಶ 2,107 ಪ್ರಕರಣಗಳು, ಕರ್ನಾಟಕದಲ್ಲಿ 2,052 ಪ್ರಕರಣಗಳು ಮತ್ತು ತಮಿಳುನಾಡು 1,859 ಪ್ರಕರಣಗಳನ್ನು ದಾಖಲಿಸಿದೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 555 ಜನರು ಕೋವಿಡ್ -19 ಸೋಂಕಿಗೆ ಬಲಿಯಾಗಿದ್ದು, ರಾಷ್ಟ್ರವ್ಯಾಪಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 4,23,217 ಕ್ಕೆ ತಲುಪಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು