ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದ್ರೋಹಿಗಳಿಗೆ ಈಗ ತೋರಿಸುತ್ತಿರುವುದು ಸ್ಯಾಂಪಲ್‌ ಮಾತ್ರ: ಈಶ್ವರಪ್ಪ

Twitter
Facebook
LinkedIn
WhatsApp
ದೇಶದ್ರೋಹಿಗಳಿಗೆ ಈಗ ತೋರಿಸುತ್ತಿರುವುದು ಸ್ಯಾಂಪಲ್‌ ಮಾತ್ರ: ಈಶ್ವರಪ್ಪ

ಶಿವಮೊಗ್ಗ(ಸೆ. 28):  ರಾಷ್ಟ್ರದ್ರೋಹ ಚಟುವಟಿಕೆ ನಡೆಸದಂತೆ ಎಷ್ಟುಹೇಳಿದರೂ ಕೆಲವರು ಕೇಳದ ಕಾರಣ ಕೇಂದ್ರ ಸರ್ಕಾರ ಇದೀಗ ದೇಶದ್ರೋಹಿಗಳನ್ನು ಮಟ್ಟಹಾಕುವ ಉದ್ದೇಶದಿಂದ ಸ್ಯಾಂಪಲ್‌ ತೋರಿಸಿದೆ ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಇಲ್ಲಿನ ವಿನೋಬ ನಗರದಲ್ಲಿನ ಶುಭಮಂಗಳ ಸಮುದಾಯ ಭವನದಲ್ಲಿ ಮಂಗಳವಾರ ಬಿಜೆಪಿ ಹಿಂದುಳಿದ ವರ್ಗಗಳ ಜಾಗೃತಿ ಸಂಯೋಜಕ ಸಮಾವೇಶದ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪದ ಹಿನ್ನಲೆಯಲ್ಲಿ ದೇಶದ ಸುಮಾರು 16 ರಾಜ್ಯದಲ್ಲಿ 170 ಕ್ಕೂ ಹೆಚ್ಚು ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಇದು ಕೇಂದ್ರ ಸರ್ಕಾರದ ಸಾಧನೆ. ಮುಸಲ್ಮಾರ ಓಟು ಹೋಗುತ್ತದೆ ಎಂದು ರಾಷ್ಟ್ರದ್ರೋಹ ಚಟುವಟಿಕೆ ನಡೆಸುವುದಕ್ಕೆ ಬಿಡಲಿಲ್ಲ. ರಾಷ್ಟ್ರದ್ರೋಹಿಗಳಿಗೆ ಸರಿಯಾದ ಉತ್ತರ ಕೊಡುವ ಪಾರ್ಟಿ ಬಿಜೆಪಿ ಎನ್ನುವುದನ್ನು ಗೃಹ ಮಂತ್ರಿ ಅಮಿತ್‌ಶಾ ಮಾಡಿ ತೋರಿಸಿದ್ದಾರೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ