ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದ ಚರಿತ್ರೆಯಲ್ಲಿ ಬುಡಕಟ್ಟು ಮಹಿಳೆಗೆ ರಾಷ್ಟ್ರಪತಿ ಪಟ್ಟ – ಇಂದು ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

Twitter
Facebook
LinkedIn
WhatsApp
ದೇಶದ ಚರಿತ್ರೆಯಲ್ಲಿ ಬುಡಕಟ್ಟು ಮಹಿಳೆಗೆ ರಾಷ್ಟ್ರಪತಿ ಪಟ್ಟ – ಇಂದು ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ದೇಶದ 15ನೇ ರಾಷ್ಟ್ರಪತಿ, ಪ್ರಥಮ ಪ್ರಜೆಯಾಗಿ ಇಂದು ಬೆಳಗ್ಗೆ 10.15ಕ್ಕೆ ದ್ರೌಪದಿ ಮುರ್ಮು ಅಧಿಕಾರ ಸ್ವೀಕರಿಸಲಿದ್ದಾರೆ.

ಸಾಮಾನ್ಯ ಶಿಕ್ಷಕಿಯಾಗಿದ್ದ ಬುಡಕಟ್ಟು ಸಮುದಾಯದ ಮುರ್ಮು ಅವರು ಸಂಸತ್‍ನ ಸೆಂಟ್ರಲ್ ಹಾಲ್‍ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ ರಮಣ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. 

ಪ್ರಧಾನಿ ಮೋದಿ ಆದಿಯಾಗಿ ಸಚಿವರು, ಬಿಜೆಪಿಯ ಎಲ್ಲ ಸಂಸದರು ಈ ವೇಳೆ ಉಪಸ್ಥಿತರಿರುತ್ತಾರೆ. ದ್ರೌಪದಿ ಮುರ್ಮು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದವರಾಗಿದ್ದಾರೆ. 20 ಜೂನ್ 1958 ಜನಿಸಿದ ಅವರು ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಮುರ್ಮು ದೇಶದ ಮೊದಲ ಬುಡಕಟ್ಟು ಮಹಿಳಾ ರಾಷ್ಟ್ರಪತಿಯಾಗಿದ್ದು, ಸ್ವಾತಂತ್ರ್ಯೊತ್ತರ ಜನಿಸಿದ ವ್ಯಕ್ತಿಯೊಬ್ಬರು ರಾಷ್ಟ್ರಪತಿಯಾಗಿತ್ತಿರುವುದು ಇದೇ ಮೊದಲು. ಇನ್ನು, ದ್ರೌಪದಿ ಮುರ್ಮು ಪದಗ್ರಹಣ ಹಿನ್ನೆಲೆಯಲ್ಲಿ ಸ್ವಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ