ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶ ವಿಭಜನೆಯ ನೋವನ್ನು ನಾವು ಮರೆಯುವಂತಿಲ್ಲ: ಪ್ರಧಾನಿ ಮೋದಿ

Twitter
Facebook
LinkedIn
WhatsApp
ದೇಶ ವಿಭಜನೆಯ ನೋವನ್ನು ನಾವು ಮರೆಯುವಂತಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಆಗಸ್ಟ್ 15 ದೇಶದ ವಿಭಜನಾ ದಿನವಾಗಿದ್ದು, ಅಖಂಡ ಭಾರತ ವಿಭಜನೆಯಾದ ಕರಾಳ ನೆನಪಿನ ಹಿನ್ನೆಲೆಯಲ್ಲಿ ಈ ದಿನವನ್ನು ನೆನಪಿಸಿಕೊಳ್ಳಲಾಗುತ್ತದೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶ ವಿಭಜನೆಯ ಕರಾಳ ದಿನದ ನೆನಪುಗಳನ್ನು ನಾವು ಮರೆಯುವಂತಿಲ್ಲ. ಸಾಮಾಜಿಕ ವಿಭಜನೆ, ಸಾಮರಸ್ಯ ವಿರೋಧಿ ವಿಷವನ್ನು ಕಿತ್ತೊಗೆಯುವ, ಏಕತೆ, ಸಾಮಾಜಿಕ ಸಾಮರಸ್ಯ, ಮಾನವ ಚೈತನ್ಯ‌ವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಾವು ಈ ದಿನವನ್ನು ನೆನಪಿಸಿಕೊಳ್ಳೋಣ ಎಂದು ತಿಳಿಸಿದ್ದಾರೆ.
ಹಾಗೆಯೇ, ಈ ವಿಭಜನೆಯ ನೋವನ್ನು ನಾವು ಎಂದಿಗೂ ಮರೆಯುವುದು ಸಾಧ್ಯವಿಲ್ಲ. ಬುದ್ಧಿಹೀನ ಹಿಂಸೆ, ದ್ವೇಷಗಳಿಂದ ನಮ್ಮ ಲಕ್ಷಾಂತರ ಸಹೋದರ, ಸಹೋದರಿಯರು ಸ್ಥಳಾಂತರ ಹೊಂದಬೇಕಾಯಿತು ಎಂದವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು