ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶ ವಿಭಜಿಸುತ್ತಿರುವ ಬಿಜೆಪಿ, ಆರೆಸ್ಸೆಸ್ ನಿಂದ ನಮ್ಮ ತ್ರಿವರ್ಣ ಧ್ವಜದ ಮೇಲೆ ದಾಳಿ: ರಾಹುಲ್ ಗಾಂಧಿ

Twitter
Facebook
LinkedIn
WhatsApp
ದೇಶ ವಿಭಜಿಸುತ್ತಿರುವ ಬಿಜೆಪಿ, ಆರೆಸ್ಸೆಸ್ ನಿಂದ ನಮ್ಮ ತ್ರಿವರ್ಣ ಧ್ವಜದ ಮೇಲೆ ದಾಳಿ: ರಾಹುಲ್ ಗಾಂಧಿ

ಕನ್ಯಾಕುಮಾರಿ: ನಮ್ಮ ತ್ರಿವರ್ಣ ಧ್ವಜವು ಪ್ರತಿಯೊಂದು ಧರ್ಮ, ರಾಜ್ಯ ಮತ್ತು ಭಾಷೆಗೆ ಸೇರಿದ್ದು, ಆದರೆ ಇಂದು ಭಾರತವನ್ನು ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ವಿಭಜಿಸುತ್ತಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ತ್ರಿವರ್ಣ ಧ್ವಜದ ಮೇಲೆ ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಹೇಳಿದ್ದಾರೆ.

ಇಂದು ‘ಭಾರತ್ ಜೋಡೋ ಯಾತ್ರೆ’ಗೆ ಚಾಲನೆ ನೀಡಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಇಂದು ಪ್ರತಿಯೊಂದು ಸಾಂವಿಧಾನಿಕ ಸಂಸ್ಥೆಗಳು ದಾಳಿಗೆ ಒಳಗಾಗುತ್ತಿವೆ. ಹೀಗಾಗಿ ದೇಶವನ್ನು ಒಗ್ಗೂಡಿಸಲು ಜನರು ಜನರ ಬೆಂಬಲ ನೀಡಬೇಕು ಎಂದು ಕೋರಿದರು.

“ನಮ್ಮ ತ್ರಿವರ್ಣ ಧ್ವಜವು ಯಾವುದೇ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕನ್ನು ಖಾತರಿಪಡಿಸುತ್ತದೆ. ಆದರೆ ಇಂದು ಈ ಧ್ವಜವು ದಾಳಿಗೆ ಒಳಗಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಭಾರತ ಈಗ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಮತ್ತು ಇದುವರೆಗೆ ಅತ್ಯಧಿಕ ನಿರುದ್ಯೋಗ ದರವನ್ನು ಎದುರಿಸುತ್ತಿದೆ. ದೇಶವು ದುರಂತದತ್ತ ಸಾಗುತ್ತಿದೆ ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

2024ರ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಹುಲ್ ಗಾಂಧಿ ಅವರು ಪಕ್ಷದ ಬೃಹತ್ ಜನಸಂಪರ್ಕ ಕಾರ್ಯಕ್ರಮ ‘ಭಾರತ್ ಜೋಡೋ ಯಾತ್ರೆ’ಗೆ ಇಂದು ಕನ್ಯಾಕುಮಾರಿಯಿಂದ ಚಾಲನೆ ನೀಡಿದರು. 150 ದಿನಗಳಲ್ಲಿ 3,500 ಕಿ.ಮೀ ದೂರ ಈ ಯಾತ್ರೆ ಸಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ