ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೊಡ್ಡ ಕಂಪನಿಗಳಿಗೆ ಲಾಭ ಮಾಡಲು ಬಡವರ ಭೂಮಿಯನ್ನು ಬಲಿಕೊಡಲು ಬಿಡುವುದಿಲ್ಲ-ಬಂಟ್ವಾಳದಲ್ಲಿ ಗುಡುಗಿದ ಮಾಜಿ ಸಚಿವ ಬಿ. ರಮಾನಾಥ ರೈ.

Twitter
Facebook
LinkedIn
WhatsApp
ದೊಡ್ಡ ಕಂಪನಿಗಳಿಗೆ ಲಾಭ ಮಾಡಲು ಬಡವರ ಭೂಮಿಯನ್ನು ಬಲಿಕೊಡಲು ಬಿಡುವುದಿಲ್ಲ-ಬಂಟ್ವಾಳದಲ್ಲಿ ಗುಡುಗಿದ ಮಾಜಿ ಸಚಿವ ಬಿ. ರಮಾನಾಥ ರೈ.

ಬಂಟ್ವಾಳ: ದೊಡ್ಡ ಕಂಪನಿಗಳಿಗೆ ಲಾಭ ಮಾಡುವ ಸಲುವಾಗಿ ಬೇರೆ ತಂತ್ರಜ್ಞಾನ ಗಳಿದ್ದರೂ, ಹೈಟೆನ್ಷನ್ ವಿದ್ಯುತ್ ಲೈನ್ ಅನ್ನು ಬಂಟ್ವಾಳ 17 ಗ್ರಾಮಗಳ ರೈತರ ಭೂಮಿಯ ಮೇಲೆ ಕೊಂಡು ಹೋಗುವುದರ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ ಎಂದು ಮಾಜಿ ಸಚಿವ ಬಿ ರಮನಾಥ ರೈ ಬಂಟ್ವಾಳದಲ್ಲಿ ಗುಡುಗಿದ್ದಾರೆ.

ನಮ್ಮ ಭೂಮಿ ನಮ್ಮ ಹಕ್ಕು ಎಂಬ ಸಮಾನ ಮನಸ್ಕ ಸಂಘಟನೆಗಳ ಹೋರಾಟದ ನೇತೃತ್ವ ವಹಿಸಿ ಮಾತನಾಡಿದರು ಯಾವುದೇ ಕಾರಣಕ್ಕೆ ಯಾವುದೇ ಹೆದರಿಕೆ ಬೆದರಿಕೆಗೆ ನಾನು ಜಗ್ಗುವುದಿಲ್ಲ. ರೈತರ ಪರವಾದ ನಮ್ಮ ಹೋರಾಟ ನಿರಂತರವಾಗಿದೆ ಎಂದು ಅವರು ಬಂಟ್ವಾಳದ ಜಕ್ರಿಬೆಟ್ಟು ವಿನಲ್ಲಿ ನಡೆದ ಬೃಹತ್ ಪ್ರತಿಭಟನೆ ಸಮಾವೇಶ ಉದ್ದೇಶಿಸಿ ಮಾತನಾಡುತ್ತಿದ್ದರು.

ರೈತರನ್ನು ಹಾಗೂ ಅವರ ಭೂಮಿಯನ್ನು ಬಲಿ ತೆಗೆದುಕೊಳ್ಳಲು ಸರಕಾರಕ್ಕೆ ನಾನು ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ಸಂದೇಶ ರವಾನೆ ಮಾಡಿದ್ದಾರೆ.

ಈ ಹೈಟೆನ್ಷನ್ ವಿದ್ಯುತ್ ನಿಂದಾಗಿ ಹಲವಾರು ಮಾರಕ ರೋಗಗಳ ಬರಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಈ ನೆಲೆಯಲ್ಲಿ ಜನ ವಿರೋಧಿ ಕ್ರಮಗಳನ್ನು  ಸರಕಾರ ಹಿಂದೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷ ಅಲ್ಲದೆ ರೈತ ಸಂಘಟನೆಗಳು ಹಾಗೂ ಇತರ ಸಂಘಟನೆಗಳು ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು