ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೋಸೆ ವಿವಾದಕ್ಕೆ ತೇಜಸ್ವಿ ಸೂರ್ಯ ಸ್ಪಷ್ಟನೆ

Twitter
Facebook
LinkedIn
WhatsApp
ದೋಸೆ ವಿವಾದಕ್ಕೆ ತೇಜಸ್ವಿ ಸೂರ್ಯ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ (Congress) ಪಕ್ಷಕ್ಕೆ ಮಾಡುವುದಕ್ಕೆ ಕೆಲಸ ಇಲ್ಲ. ಫೇಕ್ ಇಶ್ಯು ಕ್ರಿಯೇಟ್ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಸಂಸದ ತೇಜಸ್ವಿ ಸೂರ್ಯ (Tejasvi Surya) ಕಿಡಿಕಾರಿದ್ದಾರೆ.

ಹೋಟೆಲಿನಲ್ಲಿ ದೋಸೆ ಸವಿಯುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದರು, ನನ್ನ ಕ್ಷೇತ್ರದಲ್ಲಿ ಬೊಮ್ಮನಹಳ್ಳಿಯಲ್ಲಿ ಮಾತ್ರ ಸ್ವಲ್ಪ ಮಳೆ (Rain) ಸಮಸ್ಯೆ ಆಗಿದೆ. ಬೇರೆ ಕ್ಷೇತ್ರದಲ್ಲಿ ಜನ ಜೀವನ ಯಥಾಸ್ಥಿತಿ ನಡೆದುಕೊಂಡು ಬರುತ್ತಿದೆ. ನಾನು ನನ್ನ ಕ್ಷೇತ್ರದಲ್ಲಿ ದೋಸೆ ಅಂಗಡಿ ಉದ್ಘಾಟನೆ ಮಾಡಿದೆ. ನನ್ನ ಕ್ಷೇತ್ರದಲ್ಲಿ ಇರುವ ಅಂಗಡಿ ಉದ್ಘಾಟನೆ ನನ್ನ ಕರ್ತವ್ಯ, ಅದನ್ನು ನಿರ್ವಹಣೆ ಮಾಡಿರುವುದಾಗಿ ತಿಳಿಸಿದರು.

ನಮ್ಮ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ಬಸ್ ಉದ್ಘಾಟನೆ ಇತ್ತು ಅಂದ್ರೆ ಅದಕ್ಕೂ ಹೋಗ್ತೀವಿ. ದೋಸೆ ಅಂಗಡಿ ಉದ್ಘಾಟನೆಗೆ ಕರೆಯುತ್ತಾರೆ. ಅದಕ್ಕೂ ಹೋಗ್ತೀವಿ, ಗಣಪತಿ ಇಟ್ಟಿದ್ರೆ ಅಲ್ಲಿಗೂ ಹೋಗ್ತೀವಿ. ಒಬ್ಬ ಜನ ಪ್ರತಿನಿಧಿಯಾಗಿ ನಾನು ಮಾಡುವ ಕೆಲಸ ಮಾಡುತ್ತಿದ್ದೇನೆ ಎಂದು ಟಾಂಗ್ ಕೊಟ್ಟರು.

ಏನಿದು ದೋಸೆ ವಿವಾದ..?: ಬೆಂಗಳೂರಿನಲ್ಲಿ ಮಳೆ ಹಾನಿಯಿಂದ ಜನರ ಪರದಾಡುತ್ತಿದ್ದರೆ ಸಂಸದರು ಹೋಟೆಲ್‍ನಲ್ಲಿ ದೋಸೆ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಅಂತ ವೀಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ ವಿರೋಧ ಪಕ್ಷಗಳು ಸಂಸದರ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ