ಶುಕ್ರವಾರ, ಡಿಸೆಂಬರ್ 27, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘ದ್ರೌಪದಿ ಮುರ್ಮು ಭಾರತದ ರಾಕ್ಷಸಿ ತತ್ವದ ಪ್ರತಿನಿಧಿ’- ಕಾಂಗ್ರೆಸ್​​ ನಾಯಕನ ಹೇಳಿಕೆಗೆ ಭಾರೀ ಆಕ್ರೋಶ

Twitter
Facebook
LinkedIn
WhatsApp
‘ದ್ರೌಪದಿ ಮುರ್ಮು ಭಾರತದ ರಾಕ್ಷಸಿ ತತ್ವದ ಪ್ರತಿನಿಧಿ’- ಕಾಂಗ್ರೆಸ್​​ ನಾಯಕನ ಹೇಳಿಕೆಗೆ ಭಾರೀ ಆಕ್ರೋಶ

ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು “ಭಾರತದ ರಾಕ್ಷಸಿ ತತ್ವವನ್ನು’ ಪ್ರತಿನಿಧಿಸುತ್ತಾರೆ ಎಂದು ನಾಲಿಗೆ ಹರಿಬಿಡೋ ಮೂಲಕ ಕಾಂಗ್ರೆಸ್ ನಾಯಕ ಅಜಯ್ ಕುಮಾರ್ ಭಾರೀ ವಿವಾದ ಹುಟ್ಟುಹಾಕಿದ್ದಾರೆ. ಅದರಲ್ಲೂ ಯಾವುದೇ ಕಾರಣಕ್ಕೂ ಮುರ್ಮು ಅವರನ್ನು ‘ಆದಿವಾಸಿಗಳ ಸಂಕೇತ’ ಎಂದು ಕರೀಬಾರದು ಎಂಬ ಕಾಂಗ್ರೆಸ್​ ನಾಯಕನ ಹೇಳಿಕೆ ಅಂತೂ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ರಾಷ್ಟ್ರಪತಿ ಚುನಾವಣೆ ಸಂಬಂಧ ಮಾತಾಡಿದ ಕಾಂಗ್ರೆಸ್​ ನಾಯಕ ಅಜಯ್​​ ಕುಮಾರ್​​, ದ್ರೌಪದಿ ಮುರ್ಮು ಮಾತ್ರವಲ್ಲ, ಯಶವಂತ್ ಸಿನ್ಹಾ ಕೂಡ ಉತ್ತಮ ಕ್ಯಾಂಡಿಡೇಟ್​​. ಮುರ್ಮು ಕೂಡ ಬೆಸ್ಟ್​ ಕ್ಯಾಂಡಿಡೇಟ್​​​. ಆದರೆ, ಮುರ್ಮು ಪ್ರತಿನಿಧಿಸುತ್ತಿರೋದು ಮಾತ್ರ ಭಾರತದ ರಾಕ್ಷಸಿ ತತ್ವವನ್ನು ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist