ಶುಕ್ರವಾರ, ಮಾರ್ಚ್ 29, 2024
ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ. ಕನ್ನಡದಿಂದ ವಿದೇಶ ಪ್ರಯಾಣ ಮಾಡುವವರಿಗೆ ಗುಡ್ ನ್ಯೂಸ್ ಕೊಟ್ಟ ಜಿಲ್ಲಾಡಳಿತ.

Twitter
Facebook
LinkedIn
WhatsApp
ದ. ಕನ್ನಡದಿಂದ ವಿದೇಶ ಪ್ರಯಾಣ ಮಾಡುವವರಿಗೆ ಗುಡ್ ನ್ಯೂಸ್ ಕೊಟ್ಟ ಜಿಲ್ಲಾಡಳಿತ.

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲೂ 18 ವರ್ಷ ಮೇಲ್ಪಟ್ಟ ವಿದೇಶಕ್ಕೆ ಪ್ರಯಾಣಿಸುವರಿಗೆ ಮೊದಲ ಡೋಸ್ ಲಸಿಕೆ‌ ಲಭ್ಯ ಇದೆ ಎನ್ನಲಾಗಿದೆ.

ವಿದೇಶಕ್ಕೆ ಹೋಗಲಿರುವ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮೊದಲ ಡೋಸ್ ಲಸಿಕೆ ಹಾಕಲು ಜಿಲ್ಲಾಡಳಿತ ಆದೇಶಿಸಿದೆ. ಜೂನ್ 14‌ ರ ಸೋಮವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರ,ಪ್ರಾಥಮಿಕ ಆರೋಗ್ಯ,ನಗರ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜಿಲ್ಲಾಧಿಕಾರಿ‌ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ವಿದೇಶಕ್ಕೆ ಹೋಗಲಿರುವವರು ಅವರ ಪಾಸ್ ಪೋರ್ಟ್,ವಿಸಾ ಅಥವಾ ಪ್ರಯಾಣದ ಟಿಕೇಟನ್ನು ದಾಖಲೆಯಾಗಿ ತೋರಿಸಿ ಅವರ ಗ್ರಾಮದ ಸ್ಥಳೀಯ ಲಸಿಕಾ ಕೇಂದ್ರದಲ್ಲೇ ಮೊದಲ ಆದ್ಯತೆಯ ಮೇರೆಗೆ ಲಸಿಕೆ ಪಡೆಯಲು ಸೂಚಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು