ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜಿತೇಂದ್ರ ಕುಂದೇಶ್ವರ ಆಯ್ಕೆ

Twitter
Facebook
LinkedIn
WhatsApp
ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜಿತೇಂದ್ರ ಕುಂದೇಶ್ವರ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಜನಪ್ರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರ ರವರು ಆಯ್ಕೆಯಾಗಿದ್ದಾರೆ.

ಯಾವ ಪ್ರಭಾವಕ್ಕೂ ಬಗ್ಗದೆ ತನ್ನ ಬರವಣಿಗೆಗಳಿಗೆ ಹೆಸರುವಾಸಿಯಾದ ಜಿತೇಂದ್ರ ಕುಂದೇಶ್ವರ ತುರುಸಿನ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಯಕ್ಷಗಾನದಲ್ಲಿ ಅತೀವ ಆಸಕ್ತಿ ಇರುವ ಜಿತೇಂದ್ರ ಕುಂದೇಶ್ವರ ಪತ್ರಕರ್ತರ ಸಂಘದ ಮೂಲಕ ಯಕ್ಷಗಾನ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತನ್ನ ಸ್ಪಷ್ಟ ವಿಚಾರಧಾರೆಯ ಮೂಲಕ ಪತ್ರಕರ್ತರಿಗೆ  ಸಂಘಕ್ಕೆ ಹೊಸ ನಿರ್ದೇಶನ ನೀಡಲು ಜಿತೇಂದ್ರ ಕುಂದೇಶ್ವರ ಸಜ್ಜಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ