ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ.ಕ. ಜಿಲ್ಲೆಗೆ ಪ್ರವೇಶ ನಿಷೇಧ - ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ

Twitter
Facebook
LinkedIn
WhatsApp
ದ.ಕ. ಜಿಲ್ಲೆಗೆ ಪ್ರವೇಶ ನಿಷೇಧ – ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ

ಮಂಗಳೂರು, ಜು 29 : ಮಂಗಳೂರು, ಜು 29  ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್  ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದ್ದರೂ , ಜಿಲ್ಲೆಗೆ ಪ್ರವೇಶಕ್ಕೆ ಯತ್ನಿಸುತ್ತಿದ್ದ ಮುತಾಲಿಕ್ ಅವರನ್ನು ಹೆಜಮಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಕೇರಳ ಗಡಿಯಲ್ಲಿ ಇಬ್ಬರ ಬಂಧನ!

ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿ ಕೋಮು ಸೌಹಾರ್ಧತೆಗೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಿಗೆ ಮುತಾಲಿಕ್ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಆದೇಶಿಸಿದ್ದರು.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಶಂಕಿತರು ಪೊಲೀಸರ ವಶಕ್ಕೆ ?

ಇದೀಗ ಪಾಝಿಲ್ ಹತ್ಯೆಯ ಬಳಿಕ ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲೂ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆಗಸ್ಟ್ 3 ರವರೆಗೆ ಮುತಾಲಿಕ್ ಪ್ರವೇಶಕ್ಕೆ ನಿರ್ಬಂಧ ಹೇರಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ತೆರಳಲು ಬರುತ್ತಿದ್ದ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ