ದ.ಕ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
Twitter
Facebook
LinkedIn
WhatsApp
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ನಾಳೆ ಜುಲೈ 5 ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ ಇನ್ನು ಕರಾವಳಿದಾದ್ಯಂತ ವ್ಯಾಪಕ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ