ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಧರ್ಮಸ್ಥಳದ ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿಗಾಗಿ ಅರ್ಜಿ ಆಹ್ವಾನ.

Twitter
Facebook
LinkedIn
WhatsApp
ಧರ್ಮಸ್ಥಳದ ರುಡ್  ಸೆಟ್ ಸಂಸ್ಥೆಯಲ್ಲಿ ತರಬೇತಿಗಾಗಿ ಅರ್ಜಿ ಆಹ್ವಾನ.

ಉಜಿರೆ: ಧರ್ಮಸ್ಥಳದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯ,SDME ಟ್ರಸ್ಟ್ & ಕೆನರಾ ಬ್ಯಾಂಕ್‌ ಸಹಯೋಗದಲ್ಲಿ ರುಡ್ ಸೆಟ್ ಸಂಸ್ಥೆ, ಉಜಿರೆ ಇವರು ದಿನಾಂಕ 21.10.2021 ರಿಂದ 19.11.2021 ರ ವರೆಗೆ LED, LCD TV ಮತ್ತು ಇಲೆಕ್ಟ್ರಾನಿಕ್ಸ್ ಉಪಕರಣಗಳ ದುರಸ್ತಿ (30ದಿನಗಳು) ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯು ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.

ಈ ತರಬೇತಿಗೆ ದ. ಕ ಜಿಲ್ಲೆಯ 18 ರಿಂದ 45 ವಯಸ್ಸಿನ, ಕನ್ನಡ ಓದು ಬರಹ ಬಲ್ಲ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದು. BPL ರೇಷನ್ ಕಾರ್ಡ್ (ಗ್ರಾಮೀಣ ವ್ಯಾಪ್ತಿ) & ಆಧಾರ್ ಕಾರ್ಡ್ ಹೊಂದಿರಲೇ ಬೇಕು. ಬಿ ಪಿ ಎಲ್ ಕಾರ್ಡ್ ಹೊಂದಿದ ಗ್ರಾಮೀಣ ಪ್ರದೇಶದವರಿಗೆ ಮೊದಲ ಆದ್ಯತೆ ಅಥವಾ APL ಪಡಿತರ ಚೀಟಿ ಹೊಂದಿರುವವರು ಉದ್ಯೋಗ ಖಾತ್ರಿ ಕಾರ್ಡ್ ಹೊಂದಿದ್ದರೆ ಅವಕಾಶ ಇದೆ. ಸಂಸ್ಥೆಯಲ್ಲಿ ಒಬ್ಬರಿಗೆ ಒಂದೇ ತರಬೇತಿ ನೀಡಲಾಗುವುದು. ತರಬೇತಿಗೆ ಸಂಸ್ಥೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು, ಆದರೆ ಮುನ್ನೆಚ್ಚರಿಕೆ ಹಿತದೃಷ್ಟಿಯಿಂದ ನೀವು ಲಸಿಕೆ ಹಾಕಿಸಿಕೊಂಡು ಬರತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂ.ಸಂಖ್ಯೆ: 08256 236404 9591044014 / 9980885900 / 9900793675/
ಕರೆ ಮಾಡುವವರು ಬೆಳಿಗ್ಗೆ 9.30 ರಿಂದ ಸಂಜೆ 6.30 ಗಂಟೆ ಸಮಯದಲ್ಲಿ ಮಾಡಿ.
Online website
www.rudsetujire.com

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು