ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯಿಂದ ಸಿರಿ ಉತ್ಪನ್ನಗಳ ಮಳಿಗೆ ನೆಟ್ಟನ ರೈಲು ನಿಲ್ದಾಣದಲ್ಲಿ ಆರಂಭ

Twitter
Facebook
LinkedIn
WhatsApp
ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯಿಂದ ಸಿರಿ ಉತ್ಪನ್ನಗಳ ಮಳಿಗೆ ನೆಟ್ಟನ ರೈಲು ನಿಲ್ದಾಣದಲ್ಲಿ ಆರಂಭ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ , ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಉತ್ಪನ್ನಗಳಾದ ಸಿರಿ ಉತ್ಪನ್ನಗಳ ಹೊಸ ಮಳಿಗೆಯನ್ನು ರೈಲು ನಿಲ್ದಾಣದ ಬಳಿ ಆರಂಭಿಸಲಾಗಿದೆ.

ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗದ ಒಂದು ನಿಲ್ದಾಣ ಒಂದು ಉತ್ಪನ್ನ ಯೋಜನೆಯಲ್ಲಿ ಈ ಮಳಿಗೆಯನ್ನು ಆರಂಭಿಸಲಾಗಿದೆ.


ಗ್ರಾಮೀಣ ಮಹಿಳೆಯರು ತಯಾರಿಸಲಾಗುವ ವಿವಿಧ ಉತ್ಪನ್ನ ಗಳನ್ನು ಈ ಮಳಿಗೆಯಲ್ಲಿ ನಾವು ಖರೀದಿಸಬಹುದಾಗಿದೆ. ದೇಶ ವಿದೇಶಗಳಲ್ಲಿ ಸಿರಿ ಉತ್ಪನ್ನಗಳು
ಪ್ರಸಿದ್ಧಿ ಹೊಂದಿವೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗಡೆಯವರ ವಿಶೇಷ ಮುತುವರ್ಜಿಯಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆ ಉತ್ತಮ ಬೆಳವಣಿಗೆಯನ್ನು ಕಾಣುತ್ತಿದೆ.

ಸುಬ್ರಮಣ್ಯಕ್ಕೆ ಹತ್ತಿರ ಇರುವ ಕಾಣೆಯೂರಿನ ನೆಟ್ಟಣ ರೈಲು ನಿಲ್ದಾಣದಲ್ಲಿ ಈ ಹೊಸ ಮಳಿಗೆ ಆರಂಭವಾಗಿದ್ದು, ನೂರಾರು ಸಿರಿ ಉತ್ಪನ್ನಗಳು ಈ ಮಳಿಗೆಯಲ್ಲಿ ಮಾರಾಟಕ್ಕೆ ಲಭ್ಯವಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ