ಶುಕ್ರವಾರ, ಏಪ್ರಿಲ್ 19, 2024
ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧರ್ಮ ಯಾವುದಾದರೂ ಎಲ್ಲಾ ಭಾರತೀಯರ ಡಿಎನ್ಎ ಒಂದೇ - ಮೋಹನ್‌ ಭಾಗವತ್‌

Twitter
Facebook
LinkedIn
WhatsApp
ಧರ್ಮ ಯಾವುದಾದರೂ ಎಲ್ಲಾ ಭಾರತೀಯರ ಡಿಎನ್ಎ ಒಂದೇ – ಮೋಹನ್‌ ಭಾಗವತ್‌

ಘಾಜಿಯಾಬಾದ್‌: “ಯಾರಾದರೂ ಮುಸ್ಲಿಮರು ಇಲ್ಲಿರಬಾರದು ಎಂದು ಹೇಳಿದರೆ ಅಂತಹ ವ್ಯಕ್ತಿ ಹಿಂದೂವೇ ಅಲ್ಲ” ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

ಘಾಜಿಯಾಬಾದ್‌ನಲ್ಲಿ ಮುಸ್ಲಿಂ ರಾಷ್ಟ್ರೀಯ ಮಂಚ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಧರ್ಮ ಯಾವುದೇ ಆದರೂ, ಎಲ್ಲಾ ಭಾರತೀಯರ ಡಿಎನ್‌‌ಎ ಒಂದೇ. ನಾವು ಇಲ್ಲಿ ಹಿಂದೂ ಅಥವಾ ಮುಸ್ಲಿಂ ಎಂದು ಪ್ರಾಬಲ್ಯ ಸಾಧಿಸಲು ಆಗುವುದಿಲ್ಲ. ನಾವು ಭಾರತೀಯರು ಎನ್ನುವ ಪ್ರಾಬಲ್ಯ ಇರಲಿ” ಎಂದಿದ್ದಾರೆ.
“ಭಾರತದಲ್ಲಿ ಇಸ್ಲಾಂ ಅಪಾಯವಿದೆ ಎನ್ನುವ ಖೆಡ್ಡಕ್ಕೆ ಬೀಳಬಾರದು. ಹಿಂದೂ-ಮುಸ್ಲಿಂ ಏಕತೆಯಲ್ಲಿ ಮೊದಲು ಹಿಂದೂಗಳು ಹಾಗೂ ಮುಸ್ಲಿಂಮರು ಒಂದೇ ಆಗಿದ್ದರು ಎನ್ನುವ ದಾರಿತಪ್ಪಿಸುವ ಹೇಳಿಕೆಗಳಿಗೆ ಕಿವಿಕೊಡಬಾರದು” ಎಂದು ಹೇಳಿದ್ದಾರೆ. “ಗೋವು ಪವಿತ್ರವಾದ ಪ್ರಾಣಿ. ಆದರೆ, ಬೇರೆಯವರನ್ನು ಹತ್ಯೆ ಮಾಡಲು ಯತ್ನಿಸುತ್ತಿರುವವು ಹಿಂದುತ್ವದ ವಿರುದ್ದವಾಗಿ ಹೋಗುತ್ತಿದ್ದಾರೆ. ಅಂತವರ ವಿರುದ್ದ ಪಕ್ಷಪಾತವಾಗಿ ಕಾನೂನು ಕ್ರಮ ತೆಗೆದುಕೊಳ್ಳಬೇಕು” ಎಂದಿದ್ದಾರೆ.
“ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥರು, ಹಿಂದೂ-ಮುಸ್ಲಿಂ ನಡುವಿನ ಉತ್ತಮ ಬಾಂಧವ್ಯಕ್ಕೆ ಪ್ರಬಲವಾದ ಸಂದೇಶವನ್ನು ನೀಡಿದ್ದು, ಹಿಂದೂಗಳು ಅಥವಾ ಮುಸ್ಲಿಮರು ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಪ್ರಾಬಲ್ಯ ಸಾಧಿಸುವಂತಿರವಾರದು”ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು