ಬುಧವಾರ, ಮೇ 15, 2024
Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲೇ ಆರಂಭ : ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲೇ ಆರಂಭ : ಸಿಎಂ ಬೊಮ್ಮಾಯಿ

ಬೆಳಗಾವಿ: ಧಾರವಾಡ ಮತ್ತು ಬೆಳಗಾವಿ ರೈಲು ಸಂಪರ್ಕ ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ಇಂದು ಬೆಳಗಾವಿಯ ತಿಲಕವಾಡಿಯ ಮಿಲೇನಿಯಮ್ ಗಾರ್ಡನ್ ನಲ್ಲಿ ಬಿ.ಎಸ್.ಚನ್ನಬಸಪ್ಪ ಟೆಕ್ಸ್ ಟೈಲ್ ಶೋರೂಂ ಉದ್ಘಾಟಿಸಿ ಮಾತನಾಡಿದ ಸಿಎಂ, ಬೆಳಗಾವಿ ಪ್ರಮುಖವಾದ ವಾಣಿಜ್ಯ ಕೇಂದ್ರ. ಇಲ್ಲಿ ಹಲವಾರು ಉದ್ದಿಮೆಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಧಾರವಾಡ ಮತ್ತು ಬೆಳಗಾವಿ ರೈಲು ಸಂಪರ್ಕ ಯೋಜನೆ ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಆದಷ್ಟು ಬೇಗನೆ ಕಾಮಗಾರಿಗೆ ಚಾಲನೆಯನ್ನು ನೀಡಲಾಗುವುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಅನುಮತಿಗಳನ್ನು ನೀಡಿದೆ. ಬೆಳಗಾವಿಯಲ್ಲಿ ಹಲವಾರು ಅಭಿವೃದ್ಧಿಯ ಕಾರ್ಯಕ್ರಮಗಳು ಕೈಗೊಳ್ಳಲಾಗುತ್ತಿವೆ ಎಂದು ತಿಳಿಸಿದರು.

 

ಬಿ.ಎಸ್.ಚನ್ನಬಸಪ್ಪ ಟೆಕ್ಸ್ ಟೈಲ್ ಶೋರೂಂ ನಲ್ಲಿ ಉತ್ತಮ ಗುಣಮಟ್ಟದ ವಸ್ತ್ರಗಳು ವಿವಿಧ ದರಗಳಲ್ಲಿ ಒಂದೇ ಸೂರಿನಡಿ ಲಭ್ಯವಿದ್ದು, ವಸ್ತ್ರಪ್ರಿಯರಿಗೆ ಸಂತೋಷವನ್ನು ನೀಡಲಿದೆ ಎಂದು ಬೊಮ್ಮಾಯಿ ಹೇಳಿದರು.  ಕರ್ನಾಟಕದವರೇ ಆದ ಬಿಎಸ್ ಸಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಕನ್ನಡದವಲ್ಲಿ ವ್ಯಾಪಾರ ಮಾಡುವ ಯುಕ್ತಿ , ಶಕ್ತಿ ಇದೆ, ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ ಎಂಬುದನ್ನು ಬಿಎಸ್ ಸಿ ಕುಟುಂಬದವರು ನಿರೂಪಿಸಿದ್ದಾರೆ ಎಂದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ