ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧ್ರುವ ಸರ್ಜಾ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿ

Twitter
Facebook
LinkedIn
WhatsApp
ಧ್ರುವ ಸರ್ಜಾ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿ

ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನ ‘ಕೆಡಿ’ ಸಿನಿಮಾ ಇನ್ನಷ್ಟೇ ಶುರುವಾಗಬೇಕಿದೆ. ಸಿಂಪಲ್ ಆಗಿ ಮುಹೂರ್ತ ಮಾಡಿದ್ದ ಚಿತ್ರತಂಡ, ಟೈಟಲ್ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜನೆ ಮಾಡಿದ್ದರು. ಅಲ್ಲದೇ, ಈ ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಸೇರಿದಂತೆ ಹಲವು ಅಚ್ಚರಿಯ ನಟರು ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಮತ್ತೊಂದು ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ಮಾಲಾಶ್ರೀ ಅವರ ಪುತ್ರಿ ರಾಧನಾ ರಾಮ್ ಈಗಾಗಲೇ ಕನ್ನಡ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸ್ಟಾರ್ ನಟನ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಆ ಸಿನಿಮಾದ ಶೂಟಿಂಗ್ ನಲ್ಲಿ ರಾಧನಾ ಭಾಗಿಯಾಗದೇ ಇದ್ದರೂ, ಮತ್ತೊಂದು ಚಿತ್ರಕ್ಕೆ ಆಯ್ಕೆ ಆಗುವ ಮೂಲಕ ಕುತೂಹಲ ಮೂಡಿಸಿದ್ದಾರೆ. ರಾಧನಾ ಇದೀಗ ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾವನ್ನೂ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಈಗಾಗಲೇ ಜೋಗಿ ಪ್ರೇಮ್ ಮತ್ತು ತಂಡ ರಾಧನಾ ಪಾತ್ರ ಮತ್ತು ಅವರ ಲುಕ್ ಟೆಸ್ಟ್ ಕೂಡ ನಡೆದಿದೆ ಎನ್ನುವ ಮಾಹಿತಿ ಇದೆ. ಆದರೆ, ಅಧಿಕೃತವಾಗಿ ಸಿನಿಮಾ ಟೀಮ್ ಆಗಲಿ, ರಾಧನಾ ಆಗಲಿ ಈ ಮಾಹಿತಿಯನ್ನು ಹಂಚಿಕೊಂಡಿಲ್ಲ. ಜೋಗಿ ಪ್ರೇಮ್ ಟೀಮ್ ನಿಂದಲೇ ಹರಿದಾಡುತ್ತಿರುವ ಮಾಹಿತಿ ಪ್ರಕಾರ ‘ಕೆಡಿ’ ಸಿನಿಮಾದಲ್ಲಿ ರಾಧನಾ ನಟಿಸುವುದು ಪಕ್ಕಾ ಎನ್ನಲಾಗುತ್ತಿದೆ. ಈ ಕುರಿತು ಒಂದು ಹಂತದ ಮಾತುಕತೆ ಕೂಡ ಆಗಿದೆಯಂತೆ. ಈ ಸಿನಿಮಾದಲ್ಲಿ ತಮ್ಮ ಮಗಳು ನಟಿಸಲು ಮಾಲಾಶ್ರೀ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.

ಅಂದುಕೊಂಡಂತೆ ನಡೆದರೆ ರಾಧನಾ ಲಕ್ಕಿ ಗರ್ಲ್. ಮೊದಲ ಸಿನಿಮಾದಲ್ಲೂ ಸ್ಟಾರ್ ನಟನ ಜೊತೆ ತೆರೆ ಹಂಚಿಕೊಳ್ಳುತ್ತಾರೆ. ಎರಡನೇ ಸಿನಿಮಾಗೂ ಮತ್ತೊಬ್ಬ ಸ್ಟಾರ್ ನಟನ ಸಿನಿಮಾ ಸಿಕ್ಕಿದೆ. ಅಲ್ಲದೇ, ಜೋಗಿ ಪ್ರೇಮ್ ರೀತಿಯ ನಿರ್ದೇಶಕರು ಜೊತೆಯಾಗಿದ್ದಾರೆ. ಹಾಗಾಗಿ ರಾಧನಾ ಎರಡೇ ಸಿನಿಮಾದಲ್ಲಿ ಸ್ಟಾರ್ ನಟಿಯಾಗಿ ಗುರುತಿಸಿಕೊಳ್ಳುವ ಬಂಪರ್ ಅವಕಾಶ ಸಿಕ್ಕಂತಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ