ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಕಲು ಚೀಟಿಯನ್ನು ಪ್ರೇಮ ಪತ್ರವೆಂದು ಭಾವಿಸಿ ಪರೀಕ್ಷೆ ಬರೆಯಬೇಕಿದ್ದ 5ನೇ ತರಗತಿಯ ವಿದ್ಯಾರ್ಥಿ ಕೊಳೆಯಾದ!

Twitter
Facebook
LinkedIn
WhatsApp

ವಿದ್ಯಾರ್ಥಿನಿಯೊಬ್ಬಳ ಕುಟುಂಬಸ್ಥರು 12 ವರ್ಷದ ಬಾಲಕನನ್ನು ಕಡಿದು ಹತ್ಯೆಗೈದಿದ್ದಾರೆ. ಬಾಲಕ ಪರೀಕ್ಷೆಯಲ್ಲಿ ಸಹೋದರಿಗೆ ನಕಲು ಮಾಡಲು ಸಹಾಯ ಮಾಡುವಾಗ ಆದ ಸಣ್ಣ ತಪ್ಪಿನಿಂದಾಗಿ ಬಾಲಕನ ಜೀವ ಹೋಗಿದೆ. ವಾಸ್ತವದಲ್ಲಿ ಬಾಲಕ ಪರೀಕ್ಷೆ ವೇಳೆ ನಕಲು ಮಾಡುತ್ತಿದ್ದ ಚೀಟಿಯನ್ನು ಎಸೆದಿದ್ದ.

ನಕಲು ಚೀಟಿಯನ್ನು ಪ್ರೇಮ ಪತ್ರವೆಂದು ಭಾವಿಸಿ ಪರೀಕ್ಷೆ ಬರೆಯಬೇಕಿದ್ದ 5ನೇ ತರಗತಿಯ ವಿದ್ಯಾರ್ಥಿ ಕೊಳೆಯಾದ!

ಭೋಜ್‌ಪುರ: ಬಿಹಾರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು ಜನರನ್ನು ಬೆಚ್ಚಿ ಬೀಳಿಸಿದೆ. ಭೋಜ್‌ ಪುರ ಜಿಲ್ಲೆಯಲ್ಲಿ ಅರ್ಧ ವಾರ್ಷಿಕ ಪರೀಕ್ಷೆಗೆ  ಹಾಜರಾಗಿದ್ದ ಬಾಲಕನನ್ನು ವಿದ್ಯಾರ್ಥಿನಿಯೊಬ್ಬಳ ಸಹೋದರರು ಕೊಚ್ಚಿ ಕೊಲೆಗೈದು ಈಗ ಜೈಲು ಪಾಲಾಗಿದ್ದಾರೆ. ವಿದ್ಯಾರ್ಥಿನಿಯೊಬ್ಬಳ ಕುಟುಂಬಸ್ಥರು, 12 ವರ್ಷದ ಬಾಲಕನನ್ನು ಕಡಿದು ಹತ್ಯೆಗೈದಿದ್ದಾರೆ.

ವಾಸ್ತವದಲ್ಲಿ ಬಾಲಕ ಪರೀಕ್ಷೆ ವೇಳೆ 6ನೇ ತರಗತಿಯಲ್ಲಿ ಕಲಿಯುತ್ತಿದ್ದ ತನ್ನ ಸಹೋದರಿಗೆ ಸಹಾಯವಾಗಲು ನಕಲು ಚೀಟಿಯನ್ನು ಎಸೆದಿದ್ದ. ಆ ಚೀಟಿ ತಪ್ಪಿ ಪಕ್ಕದ ವಿದ್ಯಾರ್ಥಿನಿ ಕೈಗೆ ಸಿಕ್ಕಿತ್ತು. ಆಕೆ ಅದನ್ನು ಲವ್ ಲೆಟರ್ ಎಂದು ತಪ್ಪಾಗಿ ತಿಳಿದಿದ್ದಳು. ಶಾಲೆಯ ನಂತರ ಅವಳು ತನ್ನ ಸಹೋದರರಿಗೆ ವಿಷಯ ತಿಳಿಸಿದ್ದಳು. ಇದೇ ವಿಷಯದಲ್ಲಿ ಆಕೆಯ ಕುಟುಂಬಸ್ಥರು 12 ವರ್ಷದ ಬಾಲಕನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆ ಕಳೆದ ವಾರ ಬಿಹಾರದ ಭೋಜ್‌ ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿತ್ತು.

ನಕಲು ಚೀಟಿಯನ್ನು ಪ್ರೇಮ ಪತ್ರವೆಂದು ಭಾವಿಸಿ ಪರೀಕ್ಷೆ ಬರೆಯಬೇಕಿದ್ದ 5ನೇ ತರಗತಿಯ ವಿದ್ಯಾರ್ಥಿ ಕೊಳೆಯಾದ!

ಮಹತ್ಬಾನಿಯಾ ಹಾಲ್ಟ್ ಸ್ಟೇಷನ್ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿ ಬಾಲಕನನ್ನು ಬರ್ಬರವಾಗಿ ಹತ್ಯೆಗೈದು ಬಿಸಾಡಲಾಗಿತ್ತು. ಈಗ ಪೊಲೀಸರು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಬಾಲಕನ ದೇಹದ ಭಾಗಗಳನ್ನು ಸೋಮವಾರ ಪತ್ತೆ ಹಚ್ಚಿದ್ದಾರೆ. ಪೊಲೀಸರು ಬಾಲಕಿಯ ಸಹೋದರ ಮತ್ತು ಆತನ ಸ್ನೇಹಿತರನ್ನು ಬಂಧಿಸಿದ್ದು, ಮುಂದಿನ ತನಿಖೆ ಆರಂಭಿಸಿದ್ದಾರೆ. ಈ ವಿಚಾರದಲ್ಲಿ ಪೊಲೀಸರು ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದ ಸಹಾಯವನ್ನೂ ಪಡೆದಿದ್ದಾರೆ.

ಪೊಲೀಸರ ಪ್ರಕಾರ, ಬಾಲಕನ ಶಿರಚ್ಛೇದ ಮಾಡಲಾಗಿದೆ. ಮತ್ತು ಅವನ ಕೈ ಮತ್ತು ಕಾಲುಗಳನ್ನು ಸಹ ಕತ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ವಿಷಯ ಗೊತ್ತಾದ ಮೇಲೆ ಬಾಲಕನ ಕುಟುಂಬ ಹಾಗೂ ಗ್ರಾಮದ ನೆರೆಹೊರೆಯವರ ಆಕ್ರಂದನ ಮುಗಿಲು ಮುಟ್ಟಿದೆ.

ಸೋಮವಾರ ಬಾಲಕನ ಕೈಯನ್ನು ಸ್ಥಳೀಯ ದೇವಸ್ಥಾನದ ಬಳಿ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಶವವಕ್ಕಾಗಿ ಹುಡುಕಾಟ ನಡೆಸಿದ್ದರು.

ಬಾಲಕನ ಹತ್ಯೆಗೈದಿರುವ ದಾಳಿಕೋರರು ಅಪ್ರಾಪ್ತ ವಯಸ್ಸಿನವರಾಗಿದ್ದು ಪೊಲೀಸರು ಅವರನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಿದ್ದಾರೆ. ಬಂಧಿತರಲ್ಲಿ ನಾಲ್ವರು ಬಾಲಾಪರಾಧಿಗಳು ಮತ್ತು ಬಾಲಕಿಯ ಕುಟುಂಬದ ಉಳಿದ ವಯಸ್ಕ ಸದಸ್ಯರು ಸೇರಿದ್ದಾರೆ. ಯುವಕರನ್ನು ಜೈಲಿಗೆ ಕಳುಹಿಸಲಾಗಿದೆ.

ಇನ್ನು ಬಾಲಕಿಯ ಸಹೋದರರು ಸ್ಥಳಕ್ಕಾಗಮಿಸಿ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಅಪಹರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಘಟನೆ ನಡೆದ ನಾಲ್ಕು ದಿನಗಳ ನಂತರ ಬಾಲಕನ ದೇಹದ ಭಾಗಗಳನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌
ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ