ಭಾನುವಾರ, ಏಪ್ರಿಲ್ 28, 2024
ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟ ಚೇತನ್ ವಿರುದ್ದ ದಾಖಲಾಯ್ತು ಪೊಲೀಸ್ ದೂರು!!

Twitter
Facebook
LinkedIn
WhatsApp
ನಟ ಚೇತನ್ ವಿರುದ್ದ ದಾಖಲಾಯ್ತು ಪೊಲೀಸ್ ದೂರು!!

ಬೆಂಗಳೂರು : ಬ್ರಾಹ್ಮಣ ಹಾಗೂ ಬ್ರಾಹ್ಮಣ್ಯದ ವಿರುದ್ದ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಖ್ಯಾತ ನಟ ಚೇತನ್ ವಿರುದ್ದ ಇದೀಗ ಎಫ್ ಐಆರ್ ದಾಖಲಾಗಿದೆ.
ನಟ ಉಪೇಂದ್ರ ಅವರು ಆಹಾರ ಸಾಮಗ್ರಿಗಳ ವಿತರಣೆಯ ವಿಚಾರದಲ್ಲಿ ನಟ ಚೇತನ್ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆಯಲ್ಲಿ ಬ್ರಾಹ್ಮಣರ ಮಾತನಾಡಿರುವ ವಿಡಿಯೋವೊಂದನ್ನು ಚೇತನ್ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.

ಈ‌ ವಿಡಿಯೋದಲ್ಲಿ ಬ್ರಾಹ್ಮಣ್ಯದ ಕುರಿತು ಹೇಳಿಕೆಗಳನ್ನು ನೀಡಿದ್ದಾರೆ. ಅಲ್ಲದೇ ವ್ಯಂಗ್ಯವಾಗಿ ಮಾತನಾಡಿದ್ದು, ಬ್ರಾಹ್ಮಣರು ಭಯೋತ್ಪಾದಕರು ಅನ್ನೋ ಹೇಳಿಕೆಯನ್ನು ನೀಡಿದ್ದಾರೆ. ಈ ಕುರಿತು ವಿಪ್ರ ಯುವ ವೇದಿಕೆ ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದೆ.
ಇದೀಗ ವಿಪ್ರ ವೇದಿಕೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಬಸವನಗುಡಿ ಠಾಣೆಯ ಪೊಲೀಸರು ನಟ ಚೇತನ್ ವಿರುದ್ದ ಎಫ್ ಐಆರ್ ದಾಖಲು ಮಾಡಿಕೊಂಡಿದ್ದಾರೆ. ಚೇತನ್ ವಿರುದ್ದ ಇದೀಗ ಸೆಕ್ಷನ್ 153 (ಬಿ), 295 (ಎ) ಅಡಿಯಲ್ಲಿ
ದೂರು ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು