ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟ ರಮೇಶ್ ಅರವಿಂದ್‌ಗೆ ಗೌರವ ಡಾಕ್ಟರೇಟ್

Twitter
Facebook
LinkedIn
WhatsApp
ನಟ ರಮೇಶ್ ಅರವಿಂದ್‌ಗೆ ಗೌರವ ಡಾಕ್ಟರೇಟ್

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ರಮೇಶ್ (Ramesh Aravind)  ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ತಮ್ಮದೇ ರೀತಿಯಲ್ಲಿ ಚಿತ್ರರಂಗಕ್ಕೆ ಕೊಡುಗೆ ನೀಡುತ್ತಲೇ ಬಂದಿದ್ದಾರೆ. ಇದೀಗ ಈ ಮಹಾನ್ ನಟನನ್ನ ಗುರುತಿಸಿ ರಾಣಿ ಚೆನ್ನಮ್ಮ ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ.

ನಟ, ನಿರ್ದೇಶಕ, ಬರಹಗಾರನಾಗಿ ಸೈ ಎನಿಸಿಕೊಂಡಿರುವ ರಮೇಶ್ ಅರವಿಂದ್ ಅವರು ಚಿತ್ರರಂಗಕ್ಕೆ ನೀಡಿರುವ ಅಪಾರ ಕೊಡುಗೆಯನ್ನು ಗುರುತಿಸಿ ಸುವರ್ಣಸೌಧ ಸಭಾಭವನದಲ್ಲಿ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ 10ನೇ ಘಟಿಕೋತ್ಸವ ಇಂದು (ಸೆ.14) ನಡೆದಿದೆ.

 

ಸಮಾಜ ಸೇವಕರಾದ ವ್ಹಿ.ರವಿಚಂದನ್ ವೆಂಕಟರಾಮನ್ ಅವರಿಗೆ `ಡಾಕ್ಟರ್ ಆಫ್ ಸೈನ್ಸ್’, ಚಿತ್ರರಂಗ ಮತ್ತು ಧಾರ್ಮಿಕ ವಲಯದ ಸೇವೆಯನ್ನ ಗುರುತಿಸಿ ನಟ ರಮೇಶ್ ಅರವಿಂದ್ (Ramesh Aravind) ಮತ್ತು ಅಕ್ಕ ಅನ್ನಪೂರ್ಣ (Akka Annapoorna) ಅವರಿಗೆ `ಡಾಕ್ಟರ್ ಆಫ್ ಲೆಟರ್ಸ್’ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ನಟ ರಮೇಶ್ ಅರವಿಂದ್‌ಗೆ ಗೌರವ ಡಾಕ್ಟರೇಟ್

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈ ವೇಳೆ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿದ್ದಾರೆ. ರಾಣಿ ಚೆನ್ನಮ್ಮ ವಿವಿ. ಕುಲಪತಿ ಪ್ರೋ. ರಾಮಚಂದ್ರೆಗೌಡ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇನ್ನು ನೆಚ್ಚಿನ ನಟನಿಗೆ ಅಭಿಮಾನಿಗಳು, ಸಿನಿಮಾರಂಗದ ಸ್ನೇಹಿತರು ಶುಭಹಾರೈಸಿದ್ದಾರೆ.

ಗೌರವ ಡಾಕ್ಟರೇಟ್ ಬಳಿಕ ರಮೇಶ್ ಅರವಿಂದ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ನನ್ನ ಈ ಸಂಭ್ರಮದ ಕ್ಷಣದಲ್ಲಿ ತಂದೆ ಇರಬೇಕಿತ್ತು. ನನಗೆ ಗೌರವ ಡಾಕ್ಟರೇಟ್ ಸಿಗ್ತಿದ್ದಂತೆ ಸಂಬಂಧಿಕರಿಗೆ ವಾಟ್ಸಪ್ ಮೆಸೇಜ್ ಮಾಡಿದೆ. ಅಭಿನಂದನೆಗಳು, ನಿಮ್ಮ ತಂದೆ ಇರಬೇಕಿತ್ತು ಎಂದು ಆ ಕಡೆಯಿಂದ ಪ್ರತಿಕ್ರಿಯೆ ಬಂದಿದೆ ಎಂದು ತಂದೆ ಅವರನ್ನ ನೆನೆದು ನಟ ರಮೇಶ್ ಭಾವುಕರಾಗಿದ್ದಾರೆ.

30 ವರ್ಷ ಚಿತ್ರರಂಗದಲ್ಲಿ ಸಲ್ಲಿಸಿದ ಸೇವೆಗೆ ಗೌರವ ಡಾಕ್ಟರೇಟ್ ಸಿಕ್ಕಿದೆ. ಟಿಕೆಟ್ ತೆಗೆದುಕೊಂಡು ನನ್ನ ಸಿನಿಮಾ ನೋಡಿದ ಪ್ರತಿ ಪ್ರೇಕ್ಷಕನಿಗೆ ನಾನು ಋಣಿ ಆಗಿದ್ದೇನೆ. ಈ ವೇಳೆ ನನ್ನ ಜೊತೆಗೆ ನಟಿಸಿರುವ ಹಲವು ಕಲಾವಿದರನ್ನು ನಾನು ಸ್ಮರಿಸುವೆ. ಎಲ್ಲರ ಸಹಾಕರವೇ ನನ್ನ ಈ ಸಾಧನೆಗೆ ಕಾರಣ ಎಂದು ರಮೇಶ್ ಅರವಿಂದ್ ಮಾತನಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ