ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನದಿಗೆ ಉರುಳಿದ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಕಾರು..!

Twitter
Facebook
LinkedIn
WhatsApp
ನದಿಗೆ ಉರುಳಿದ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಕಾರು..!

ಬಿಹಾರದ ಬೇಗುಸರೈನಲ್ಲಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಕಾರು ನದಿಗೆ ಉರುಳಿಬಿದ್ದಿದೆ.
ಹತ್ತಕ್ಕೂ ಹೆಚ್ಚು ಶಾಲಾ ಮಕ್ಕಳನ್ನು ಇದ್ದ ಬೊಲೆರೋ ಶುಕ್ರವಾರ ಬಿಹಾರದ ಬೇಗುಸರೈನಲ್ಲಿರುವ ಬಂಟಿ ನದಿಗೆ ಉರುಳಿಬಿದ್ದಿದೆ.
ಖಾಸಗಿ ಶಾಲೆಯ ಮಕ್ಕಳು ಬೊಲೆರೋ ಕಾರಿನಲ್ಲಿ ಶಾಲೆಗೆ ಹೋಗುತ್ತಿದ್ದಾಗ ಭಗವಾನ್ಪುರ ಪೊಲೀಸ್ ಠಾಣೆಯ ಸೂರ್ಯ ಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕಾರಿನ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿ ನದಿಗೆ ಬಿದ್ದಿದೆ.
ಸ್ಥಳೀಯರ ಸಹಾಯದಿಂದ ಎಲ್ಲ ಮಕ್ಕಳನ್ನು ನದಿಯಿಂದ ರಕ್ಷಿಸಲಾಯಿದ್ದು, ಮೂರು ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು