ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನದಿಗೆ ಬಿದ್ದ 20 ರೈತರಿದ್ದ ಟ್ರ್ಯಾಕ್ಟರ್ – ಹಲವರು ನಾಪತ್ತೆ

Twitter
Facebook
LinkedIn
WhatsApp
ನದಿಗೆ ಬಿದ್ದ 20 ರೈತರಿದ್ದ ಟ್ರ್ಯಾಕ್ಟರ್ – ಹಲವರು ನಾಪತ್ತೆ

ರೈತರು ತಾವು ಬೆಳೆದಿದ್ದ ಸೌತೆಕಾಯಿಯನ್ನು ಸಮೀಪದ ಮಂಡಿ ಗ್ರಾಮದಲ್ಲಿ ಮಾರಾಟ ಮಾಡಿ, ತಮ್ಮ ಗ್ರಾಮಕ್ಕೆ ಮರಳುತ್ತಿದ್ದರು. ಈ ವೇಳೆ ಪಾಲಿ ಪ್ರದೇಶದ ಗರ್ರಾ ನದಿಯ ಸೇತುವೆಯ ಮೇಲೆ ಟ್ರ‍್ಯಾಕ್ಟರ್ ಚಕ್ರವೊಂದು ಕಳಚಿ ಬಿದ್ದಿದೆ. ಟ್ರ‍್ಯಾಕ್ಟರ್ ಪಲ್ಟಿಯಾಗಿ ಟ್ರಾಲಿ ಸಮೇತ ರೈತರು ನೀರಿಗೆ ಬಿದ್ದಿರುವುದಾಗಿ ಪ್ರತ್ಯಕ್ಷದರ್ಶಿ ಶ್ಯಾಮ್ ಸಿಂಗ್ ಹೇಳಿದ್ದಾರೆ.

ನದಿಗೆ ಬಿದ್ದಿರುವ ಟ್ರ್ಯಾಕ್ಟರ್ ಇನ್ನೂ ಪತ್ತೆಯಾಗಿಲ್ಲ. ಅದಕ್ಕಾಗಿ ಕ್ರೇನ್ ಅನ್ನು ತರಿಸಲಾಗಿದೆ. ಸೇತುವೆಯ ಕೆಳಗಡೆ ಬಲೆಗಳನ್ನೂ ಇಡಲಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಗ್ರಾಮಸ್ಥರೂ ಶಾಮೀಲಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.ನಾವು ರಾಜ್ಯ ವಿಪತ್ತು ಪಡೆಗೆ ಕರೆ ನೀಡಿದ್ದು, ಅವರು ಶೀಘ್ರವೇ ಆಗಮಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ