ಗುರುವಾರ, ಮಾರ್ಚ್ 28, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನಗೆ ಸರ್ವಿಸ್‌ ಕೊಡ್ತೀರಾ, ದಿನಕ್ಕೆ 50 ಸಾವಿರ ರೂ. ಕೊಡ್ತೀನಿ – ಲೆಟರ್ ಬರೆದು ಮಹಿಳೆಗೆ ಲೈಂಗಿಕ ಕಿರುಕುಳ

Twitter
Facebook
LinkedIn
WhatsApp
ನನಗೆ ಸರ್ವಿಸ್‌ ಕೊಡ್ತೀರಾ, ದಿನಕ್ಕೆ 50 ಸಾವಿರ ರೂ. ಕೊಡ್ತೀನಿ – ಲೆಟರ್ ಬರೆದು ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರು: ಆಸಾಮಿಯೊಬ್ಬ ನನಗೆ ಸರ್ವಿಸ್‌ ಕೊಡ್ತೀರಾ, ದಿನಕ್ಕೆ 50 ಸಾವಿರ ರೂ. ಕೊಡ್ತೀನಿ ಎಂದು ಮಹಿಳೆಯ ಫ್ಲಾಟ್‍ನ ಡೋರ್ ಮುಂದೆ ಪತ್ರ (Letter) ಬರೆದಿಟ್ಟು ಕಾಲಿಂಗ್ ಬೆಲ್ ಹೊಡೆದು ಲೈಂಗಿಕ ಕಿರುಕುಳ (Sexual Assault) ನೀಡಿದ ಘಟನೆ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ಅಪಾರ್ಟ್‍ಮೆಂಟ್‍ನಲ್ಲಿ (Apartment) ವಾಸವಿರುವ ಮಹಿಳೆಗೆ ಆಸಾಮಿಯೊಬ್ಬ ಫ್ಲಾಟ್‍ನ ಡೋರ್‌ನಲ್ಲಿ ಲೇಟರ್ ಇಟ್ಟು ಕಾಲಿಂಗ್ ಬೆಲ್ ಹೊಡೆದಿದ್ದ. ಮಹಿಳೆ ಹೊರ ಬಂದು ಯಾರೆಂದು ನೋಡಿದಾಗ ಲೆಟರ್ ಸಿಕ್ಕಿದೆ. ಪತ್ರದಲ್ಲಿ ನನಗೆ ಸರ್ವಿಸ್‌ ಕೊಡ್ತೀರಾ? ಹಾಗಾದ್ರೆ ಬೇಸ್ಮೆಂಟ್‍ಗೆ ಬನ್ನಿ. ಒಂದು ದಿನಕ್ಕೆ 50 ಸಾವಿರ ರೂ. ಕೊಡ್ತೀನಿ ಎಂದು ಅಸಭ್ಯವಾಗಿ ಬರೆದಿಟ್ಟು ಅಪರಿಚಿತ ಪರೋಕ್ಷವಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಮಹಿಳೆ ಪತ್ರವನ್ನು ಕೂಡಲೇ ಅಪಾರ್ಟ್‍ಮೆಂಟ್‍ನ ಸಿಬ್ಬಂದಿ ಗಮನಕ್ಕೆ ತಂದು ವಿಚಾರ ತಿಳಿಸಿದ್ದಾರೆ. ಬಳಿಕ ಈ ಬಗ್ಗೆ ಠಾಣೆಗೆ ದೂರು ನೀಡಲು ನಿರ್ಧರಿಸಿದ್ದಾರೆ. ಸದ್ಯ ಪತ್ರದ ಮೂಲಕ ಲೈಂಗಿಕ ಕಿರುಕುಳ ಎಂದು ಮಹಿಳೆ ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಕೂಡ ತನಿಖೆ ಆರಂಭಿಸಿದ್ದು, ಅಪಾರ್ಟ್‍ಮೆಂಟ್‍ನಲ್ಲಿರುವವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ