ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನನ್ನು ಕೊಂದು ಬಿಡಿ, ಕಥೆ ಇಲ್ಲಿಗೆ ಮುಗಿಯುತ್ತದೆ': ಕಣ್ಣೀರಿಟ್ಟ ಸ್ವಪ್ನಾ ಸುರೇಶ್

Twitter
Facebook
LinkedIn
WhatsApp
ನನ್ನನ್ನು ಕೊಂದು ಬಿಡಿ, ಕಥೆ ಇಲ್ಲಿಗೆ ಮುಗಿಯುತ್ತದೆ’: ಕಣ್ಣೀರಿಟ್ಟ ಸ್ವಪ್ನಾ ಸುರೇಶ್

ತಿರುವನಂತಪುರಂ: ಕೇರಳ ಸರ್ಕಾರಕ್ಕೆ ತೀವ್ರ ಮುಜುಗರ ಹಾಗೂ ಕಂಟಕವಾಗಿರುವ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಶನಿವಾರ ಮಧ್ಯಮಗಳ ಮುಂದೆ ಮಾತನಾಡುವ ಗದ್ಗದಿತರಾದರು. “ನನಗೆ ಗಾಸಿ ಮಾಡಿ, ದಯವಿಟ್ಟು ನನ್ನನ್ನು ಕೊಂದು ಬಿಡಿ. ಇದರಿಂದ ಈ ಕಥೆ ಇಲ್ಲಿಗೆ ಮುಗಿಯಲಿದೆ” ಎಂದು ಭಾವುಕರಾಗಿ ಹೇಳಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಗಾಸಿ ಉಂಟುಮಾಡಿದ ಫೇಸ್‌ಬುಕ್ ಪೋಸ್ಟ್ ಮಾಡಿದ ಆರೋಪದಲ್ಲಿ ಸ್ವಪ್ನಾ ಸುರೇಶ್ ಅವರ ವಕೀಲ ಕೃಷ್ಣ ರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ ಬಳಿಕ ಅವರು ಈ ರೀತಿ ಹೇಳಿದ್ದಾರೆ.


ಅವರು ನನ್ನ ಮೇಲೆ ಈ ರೀತಿ ಏಕೆ ದಾಳಿ ನಡೆಸುತ್ತಿದ್ದಾರೆ? ನಾನು ನೀಡಿದ ಹೇಳಿಕೆಗೆ ನಾನು ಬದ್ಧಳಾಗಿದ್ದೇನೆ. ಆದರೆ ನನ್ನ ಸುತ್ತಲೂ ಇರುವ ಜನರಿಗೆ ನೋವು ಉಂಟುಮಾಡಬೇಡಿ” ಎಂದು ಶನಿವಾರ ಕೇರಳದ ಪಲಕ್ಕಾಡ್‌ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ