ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನ ಜೀವನದ 3ನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ – ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ರಮ್ಯಾ ಮಾತು

Twitter
Facebook
LinkedIn
WhatsApp
Scholarship Application on a t 1
ನ್ನ ಜೀವನದ ಮೂರನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ (Rahul Gandhi) ಎಂದು ವೀಕೆಂಡ್‌ ವಿತ್‌ ರಮೇಶ್‌ (Weekend With Ramesh) ಕಾರ್ಯಕ್ರಮದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ (Ramya) ಅವರು ಹೇಳಿಕೊಂಡರು.
 
ವೀಕೆಂಡ್ ವಿತ್ ರಮೇಶ್‌'ಗೆ ಬಂದ ರಮ್ಯಾ ಹೆವೀ ಟ್ರೋಲ್: ರಶ್ಮಿಕಾ 'ತತ್ಸಮ' ರಮ್ಯಾ 'ತದ್ಬವ'  ಅಂತೆ! | Ramya was heavily trolled after Weekend with Ramesh episode, also  compare with Rashmika Mandanna - Kannada ...

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಅನ್ ಸೀನ್ ಎಪಿಸೋಡ್‌ನಲ್ಲಿ ರಮ್ಯಾ ಈ ಹೇಳಿಕೆ ನೀಡಿದರು. “ನನ್ನ ಜೀವನದ ಮೊದಲ ಪ್ರಭಾವಶಾಲಿ ವ್ಯಕ್ತಿ ನನ್ನ ತಾಯಿ, ಎರಡನೇಯವರು ನನ್ನ ತಂದೆ, ಮೂರನೇ ಅವರು ರಾಹುಲ್ ಗಾಂಧಿ” ಎಂದು ಹೇಳಿಕೊಂಡು ರಮ್ಯಾ ಗದ್ಗದಿತರಾದರು. “ನಾನು ಸುಳ್ಳು ಹೇಳಲ್ಲ. ನನ್ನ ತಂದೆ ನಿಧನ ಹೊಂದಿದಾಗ ನನ್ನ ಜೀವನವನ್ನ ಕೊನೆ ಮಾಡಿಕೊಳ್ಳಬೇಕು ಅಂದ್ಕೊಂಡಿದ್ದೆ. ಆಗ ನನಗೆ ತುಂಬಾ (ರಾಹುಲ್‌ ಗಾಂಧಿ) ಸಹಾಯ ಮಾಡಿದ್ರು. ಸಾವು ಅಂದ್ರೇನು? ಬದುಕು ಅಂದ್ರೇನು? ನಾವು ಏನಕ್ಕೆ ಬಂದಿದ್ದೇವೆ ಅಂತಾ ಧೈರ್ಯ ತುಂಬಿದ ಮೂರನೇ ಪ್ರಭಾವಶಾಲಿ ಎಂದು ನೆನಪಿಸಿಕೊಂಡು ರಮ್ಯಾ ಹನಿಗಣ್ಣಾದರು.

Ramya In Weekend With Ramesh: Ramya Talks About Her Politics, Life and Her  Future Plans | I have a meaningful life, but…: Ramya talks about politics,  cinema and the future Pipa News |

ನಮ್ಮ ಬದುಕಿನ ಉದ್ದೇಶದ ಬಗ್ಗೆ ರಾಹುಲ್ ಹೇಳಿದ್ರು. ನನಗೆ ರಾಹುಲ್ ಗಾಂಧಿ ಎಮೋಶನಲ್ ಆಗಿ ಸಪೋರ್ಟ್ ಮಾಡಿದ್ರು. ನಾನು ಮೊದಲು ಪಾರ್ಲಿಮೆಂಟ್‌ಗೆ ಹೋದಾಗ ನನಗೆ ಏನೂ ಗೊತ್ತಿರಲಿಲ್ಲ. ನಾನು ಕಲಿತೆ, ಇದಕ್ಕೆ ಮಂಡ್ಯ ಜನತೆಗೆ ಥ್ಯಾಂಕ್ಸ್ ಹೇಳಬೇಕು. ಮಂಡ್ಯ ಜನರು ಇಲ್ಲ ಅಂದಿದ್ರೆ ನನಗೆ ಆ ಧೈರ್ಯ ಬರ್ತಿರಲಿಲ್ಲ ಎಂದು ನೆನೆದರು.

ಪೊಲಿಟಿಕಲ್ ಕಮ್ಯುನಿಕೇಶನ್ ತುಂಬಾ ಕಷ್ಟ. ಮನನರಂಜನೆ ತುಂಬಾ ಸುಲಭ‌. ನ್ಯೂಸ್ ಹಿಂದೆ ಬೀಳುವುದು ಕಷ್ಟ. ನಾವು 24*7 ನ್ಯೂಸ್ ಚಾನೆಲ್ ಥರಾ ಕೆಲಸ ಮಾಡುತ್ತಿದ್ದೆವು ಎಂದು ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯ ದಿನಗಳನ್ನ ನೆನಪಿಸಿಕೊಂಡು ಪಕ್ಷ ಹಾಗೂ ತಂಡಕ್ಕೆ ಧನ್ಯವಾದ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ