ಬುಧವಾರ, ಮೇ 1, 2024
ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ನನ್ನ ಮುಖ್ಯ ಗುರಿ ಏನೆಂದರೆ… ಅದಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ಧ’: ವಿರಾಟ್ ಕೊಹ್ಲಿ

Twitter
Facebook
LinkedIn
WhatsApp
‘ನನ್ನ ಮುಖ್ಯ ಗುರಿ ಏನೆಂದರೆ… ಅದಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ಧ’: ವಿರಾಟ್ ಕೊಹ್ಲಿ

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ನಲ್ಲಿದ್ದು ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಪ್ರಸ್ತುತ ಕ್ರಿಕೆಟ್ ಅಂಗಳದಿಂದ ದೂರ ಉಳಿದಿದ್ದಾರೆ.

 

ಇಂಗ್ಲೆಂಡ್ ಪ್ರವಾಸದ ಬಳಿಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್​ ಸರಣಿಗೆ ಆಯ್ಕೆಯಾಗಿರಲಿಲ್ಲ. ಕಳಪೆ ಫಾರ್ಮ್‌ನಿಂದಾಗಿ ಭಾರತದ ಹಿರಿಯ ಬ್ಯಾಟ್ಸ್‌ಮನ್ ಈಗ ಮುಂದಿನ ತಿಂಗಳು ನಡೆಯಲಿರುವ ಏಷ್ಯಾ ಕಪ್ 2022ರಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ . ಈ ಬಾರಿಯ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆಯಲಿದ್ದು, ಬ್ಯಾಟಿಂಗ್ ನಲ್ಲಿ ಲಯ ಕಳೆದುಕೊಂಡಿರುವ ಕೊಹ್ಲಿಯನ್ನು ಈ ಮಾದರಿಯಿಂದ ಕೈಬಿಡಬೇಕು ಎಂಬ ಆಗ್ರಹಗಳು ಕೇಳಿ ಬರುತ್ತಿವೆ.

ಈ ಮಧ್ಯೆ ಕೊಹ್ಲಿ ತಮ್ಮ ಮನದ ಮಾತುಗಳನ್ನು ಕ್ರೀಡಾಭಿಮಾನಿಗಳ ಮುಂದಿಟ್ಟಿದ್ದಾರೆ. ಏಷ್ಯಾಕಪ್ ಮತ್ತು ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾಗೆ ನೆರವಾಗುವುದು ನನ್ನ ಮುಖ್ಯ ಗುರಿ. ತಂಡಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧನಿದ್ದೇನೆ ಎಂದು ಕೊಹ್ಲಿ ವಿವರಿಸಿದ್ದನ್ನು ಸ್ಟಾರ್ ಸ್ಪೋರ್ಟ್ಸ್ ಟ್ವೀಟ್ ಮೂಲಕ ತಿಳಿಸಿದೆ.

ಕೊಹ್ಲಿಯ ಈ ಹೇಳಿಕೆ ಇದೀಗ ಭಾರತೀಯ ಅಭಿಮಾನಿಗಳ ಉತ್ಸಾಹವನ್ನು ಹೆಚ್ಚಿಸಲಿದೆ. ಟಿ20 ವಿಶ್ವಕಪ್ ತಂಡದಲ್ಲಿ ಕೊಹ್ಲಿ ಸ್ಥಾನ ಗಿಟ್ಟಿಸಿಕೊಳ್ಳುತ್ತಾರಾ ಇಲ್ಲವೆ ಎಂಬುದು ಮುಂದೆ ಕಾದುನೋಡಬೇಕಿದೆ. ಆದಾಗ್ಯೂ ಅವರು ಏಷ್ಯಾ ಕಪ್ ಗೆ ಆಯ್ಕೆಯಾಗುವುದು ಖಚಿತವಾಗಿದೆ. ಈ ಟೂರ್ನಿಯಲ್ಲಿನ ಕೊಹ್ಲಿ ಪ್ರದರ್ಶನ ವಿಶ್ವಕಪ್ ತಂಡದಲ್ಲಿನ ಭವಿಷ್ಯವನ್ನು ನಿರ್ಧರಿಸುತ್ತದೆ.

ಆಗಸ್ಟ್ 27ರಿಂದ ಏಷ್ಯಾಕಪ್ ಆರಂಭವಾಗಲಿದೆ. ಟೂರ್ನಿ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಅಲ್ಲಿನ ರಾಜಕೀಯ ಬಿಕ್ಕಟ್ಟಿನಿಂದಾಗಿ ಇದೀಗ ಪಂದ್ಯಾವಳಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನಡೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ