ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ (ರಿ) ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂವಪ್ಪೆಗೆ ಎಪ್ಸನ್ ಕಂಪನಿಯ ಡಿಜಿಟಲ್ ವೈಫೈ ಪ್ರಿಂಟರ್ ಕೊಡುಗೆ.

Twitter
Facebook
LinkedIn
WhatsApp
ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ (ರಿ) ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂವಪ್ಪೆಗೆ ಎಪ್ಸನ್ ಕಂಪನಿಯ ಡಿಜಿಟಲ್ ವೈಫೈ ಪ್ರಿಂಟರ್ ಕೊಡುಗೆ.

ಕೊಡಿಯಾಲ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂವಪ್ಪೆಯಲ್ಲಿ ಜರುಗಿದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ (ರಿ) ಕಲ್ಪಡ ಕೊಡಿಯಾಲ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂವಪ್ಪೆಗೆ ಎಪ್ಸನ್ ಕಂಪನಿಯ ಡಿಜಿಟಲ್ ವೈಫೈ

ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ (ರಿ) ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂವಪ್ಪೆಗೆ ಎಪ್ಸನ್ ಕಂಪನಿಯ ಡಿಜಿಟಲ್ ವೈಫೈ ಪ್ರಿಂಟರ್ ಕೊಡುಗೆ.

ಪ್ರಿಂಟರ್ ಅನ್ನು ಶಾಲಾ ಮುಖ್ಯ ಶಿಕ್ಷಕಿ ನಿರ್ಮಲ ಕೆ.ಎಂ ಹಾಗೂ ಸಹಶಿಕ್ಷಕಿ ಪುಷ್ಪಾ ಇವರ ಸಮ್ಮುಖದಲ್ಲಿ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ (ರಿ) ವತಿಯಿಂದ ಕೊಡುಗೆಯಾಗಿ ಮಕ್ಕಳ ದಿನಾಚರಣೆಯ ಅಂಗವಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ( ರಿ) ಕಲ್ಪಡ ಕೊಡಿಯಾಲ ಇದರ ಅಧ್ಯಕ್ಷರಾದ ಸುಬ್ರಹ್ಮಣ್ಯ ಕೆ.ಎಂ ,

ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ (ರಿ) ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂವಪ್ಪೆಗೆ ಎಪ್ಸನ್ ಕಂಪನಿಯ ಡಿಜಿಟಲ್ ವೈಫೈ ಪ್ರಿಂಟರ್ ಕೊಡುಗೆ.

ಕಾರ್ಯದರ್ಶಿ ಹರ್ಷನ್ ಕೆ ಟಿ, ಪದಾಧಿಕಾರಿಗಳಾದ ಶಿವರಾಮ ಉಪಾಧ್ಯಾಯ, ದಿನೇಶ್ ಆಚಾರ್ಯ ಬಾಚೋಡಿ, ನಾಗರಾಜ್ ಕಣಿಲೆಗುಂಡಿ, ಲಕ್ಷ್ಮಣ ಕಣಿಲೆಗುಂಡಿ, ಮನೋಹರ , ಭಾಸ್ಕರ ತೋಟ, ರಮೇಶ್ ಕಲ್ಪಡ, ಗಣೇಶ್ ಪೆರ್ಲೋಡಿ, ರಾಜೇಶ್ ಅಂಗಾರಡ್ಕ ಹಾಗೂ ಚಂದ್ರಶೇಖರ ಕೊಡೆಂಕಿರಿ ಇವರು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ