ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನವರಾತ್ರಿ ಮಹೋತ್ಸವದಂದು ವಿದ್ಯುತ್ ದೀಪಗಳಿಂದ ಕಂಗೊಳಿಸಲಿದೆ ಗೆಜ್ಜೆಗಿರಿ. ನಿರಂತರ ಭಜನಾ ಮಹೋತ್ಸವಕ್ಕೆ ಸಜ್ಜಾಗಿದೆ ಕ್ಷೇತ್ರ.

Twitter
Facebook
LinkedIn
WhatsApp
ನವರಾತ್ರಿ ಮಹೋತ್ಸವದಂದು ವಿದ್ಯುತ್ ದೀಪಗಳಿಂದ  ಕಂಗೊಳಿಸಲಿದೆ ಗೆಜ್ಜೆಗಿರಿ. ನಿರಂತರ ಭಜನಾ ಮಹೋತ್ಸವಕ್ಕೆ ಸಜ್ಜಾಗಿದೆ ಕ್ಷೇತ್ರ.

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವ ಅಕ್ಟೋಬರ್ 26 ಬೆಳಿಗ್ಗೆ ಗಣಪತಿ ಹವನ ತೆನೆ ಕಟ್ಟುವ ಮೂಲಕ ಸಂಭ್ರಮದಿಂದ ಆರಂಭಗೊಳ್ಳಲಿದೆ. ಗೆಜ್ಜೆಗಿರಿ ನವರಾತ್ರಿ ಮಹೋತ್ಸವಕ್ಕೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಚಾಲನೆ ನೀಡಲಿದ್ದಾರೆ ನಂತರ ಶಾಸಕರು ತಮ್ಮ ಅನುದಾನದಿಂದ ಕೋಟಿ ಚೆನ್ನಯ ಮೂಲಸ್ಥಾನ ಗರಡಿಗೆ ನಿರ್ಮಿಸಿರುವ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಲಿದ್ದಾರೆ. ನವರಾತ್ರಿಗೆ ಮಹಾ ಮಾತೆ ದೇಯಿ ಬೈದೆತಿಗೆ ವಿಶೇಷ ಅಲಂಕಾರ ಪೂಜೆ ಜರಗಲಿದೆ.

ನವರಾತ್ರಿ ಯಂದು ವಿವಿಧ ಭಜನಾ ತಂಡಗಳಿಂದ ಶ್ರೀ ಕ್ಷೇತ್ರದಲ್ಲಿ ನಿರಂತರ ಭಜನಾ ಸಂಕೀರ್ತನೆ ನಡೆಯಲಿರುವುದು. ಮಧ್ಯಾಹ್ನ 12.30 ಕ್ಕೆ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನೆರವೇರಲಿದ್ದು ಭಕ್ತರಿಗೆ ನವರಾತ್ರಿ ವಿಶೇಷ ಸೇವೆಗಳಾಗಿ ಮಹಾ ಮಾತೆ ದೇಯಿ ಬೈದೆತಿಗೆ ಹೂವಿನ ಅಲಂಕಾರ ಮತ್ತು ಅನ್ನದಾನ ಸೇವೆ ಹಾಗೂ ನವರಾತ್ರಿ ಪೂಜಾ ಸೇವೆ ಮಾಡುವ ಅವಕಾಶ ಇದೆ.

ಅಕ್ಟೋಬರ್ 5 ರ ಗುರುವಾರ ವಿಜಯ ದಶಮಿಯ ಪರ್ವ ದಿನವಾಗಿದ್ದು ಅಂದು ಸರಸ್ವತಿ ಪೂಜೆ ಹಾಗೂ ಪೂರ್ವಾಹ್ನ 8 ಘಂಟೆಯಿಂದ ಮಧ್ಯಾಹ್ನ ದವರೆಗೆ ಪುಟಾಣಿ ಗಳಿಗೆ ಅಕ್ಷರಾಭ್ಯಾಸ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರಾದ ಪೀತಾಂಬರ ಹೆರಾಜೆ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ