ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನವೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಿಇಒಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

Twitter
Facebook
LinkedIn
WhatsApp
 ನವೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಿಇಒಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಜಲ ಜೀವನ್ ಮಿಷನ್ ಯೋಜನೆಯಡಿ ಎರಡು ಹಂತಗಳಲ್ಲಿ ಕಾಮಗಾರಿಗಳು ಪ್ರಾರಂಭವಾಗಿದ್ದು, ಬ್ಯಾಚ್ 1ರಡಿ ಶೇ. 88 ರಷ್ಟು ಕಾಮಗಾರಿಗಳು ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳನ್ನು ನವೆಂಬರ್ ಅಂತ್ಯದೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಿಇಒಗಳ ಸಭೆಯಲ್ಲಿ ಮಾತನಾಡಿದ ಅವರು, ಓವರ್ ಹೆಡ್ ಟ್ಯಾಂಕ್ ಗಳ ನಿರ್ಮಾಣಕ್ಕೆ ಕಂದಾಯ ಇಲಾಖೆ ನೆರವಿನೊಂದಿಗೆ ಜಾಗ ಪಡೆದುಕೊಂಡು ಕಾಮಗಾರಿ ಪೂರ್ಣಗೊಳಿಸಬೇಕು. ಬ್ಯಾಚ್-3 ರ ಟಂಡರ್ ಪ್ರಕ್ರಿಯೆ ಶೀಘ್ರವೇ ಪ್ರಾರಂಭಿಸಬೇಕು ಹಾಗೂ ಬ್ಯಾಚ್-4ರ ಡಿ.ಪಿ. ಆರ್ ತಯಾರಿಕೆ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಜಲಜೀವನ್ ಮಿಷನ್ ಪ್ರಧಾನ ಮಂತ್ರಿಯವರ ಮಹತ್ವಕಾಂಕ್ಷೆಯ ಯೋಜನೆಯಾಗಿದ್ದು, ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಯೋಜನೆಯ ಪ್ರಗತಿಯನ್ನು ನಿಯಮಿತವಾಗಿ ಪ್ರತಿ ತಿಂಗಳು ಪರಿಶೀಲಿಸುವಂತೆ ಸೂಚಿಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ 13 ಕೋಟಿ ಮಾನವ ದಿನಗಳ ಗುರಿಯಲ್ಲಿ ಈಗಾಗಲೇ ಶೇ. 88 ರಷ್ಟು ಗುರಿ ಸಾಧನೆಯಾಗಿದೆ. ಶಾಲಾ ಕಟ್ಟಡ, ಚರಂಡಿ ವ್ಯವಸ್ಥೆ ಮತ್ತಿತರ ಕಾಮಗಾರಿಗಳನ್ನು ನರೇಗಾದಡಿ ಕೈಗೆತ್ತಿಕೊಳ್ಳುವಂತೆ  ಹೇಳಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ