ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾಗರಿಕರ ಸರಣಿ ಹತ್ಯೆ : ಜಮ್ಮು-ಕಾಶ್ಮೀರಕ್ಕೆ ಸೇನಾ ಮುಖ್ಯಸ್ಥ.

Twitter
Facebook
LinkedIn
WhatsApp
ನಾಗರಿಕರ ಸರಣಿ ಹತ್ಯೆ : ಜಮ್ಮು-ಕಾಶ್ಮೀರಕ್ಕೆ ಸೇನಾ ಮುಖ್ಯಸ್ಥ.

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪೂಂಚ್-ರಜೌರಿ ವಲಯಗಳಲ್ಲಿ ಇತ್ತೀಚೆಗೆ ನಡೆದ ನಾಗರಿಕರ ಹತ್ಯೆ ಮತ್ತು ಕಣಿವೆಯಲ್ಲಿ ತೀವ್ರಗೊಂಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾನೆ ಅವರು ಭದ್ರತಾ ಪರಿಸ್ಥಿತಿ ಮತ್ತು ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಲು ಕಣಿವೆಗೆ ಆಗಮಿಸಲಿದ್ದಾರೆ.
ಭಾರತೀಯ ಸೇನೆಯು ನೀಡಿರುವ ಹೇಳಿಕೆಯ ಪ್ರಕಾರ, ಜನರಲ್ ನರವಾನೆ ಅವರು ಜಮ್ಮು ಪ್ರದೇಶಕ್ಕೆ ಆಗಮಿಸಲಿದ್ದು, ಅವರಿಗೆ ಅಲ್ಲಿ ವೈಟ್ ನೈಟ್ ಕಾರ್ಪ್ಸ್‌ನ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಭದ್ರತಾ ಪರಿಸ್ಥಿತಿಯ ಬಗ್ಗೆ ಅಪ್ಡೇಟ್ ನೀಡುತ್ತಾರೆ.

ಭಾರತೀಯ ಸೇನೆಯು ಈ ಬಗ್ಗೆ ಟ್ವಿಟ್ ಮಾಡಿದ್ದು, “ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾನೆ ಅವರು ಜಮ್ಮು ಪ್ರದೇಶಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ, ಇಲ್ಲಿ ಅವರಿಗೆ ಜಿಒಸಿ ವೈಟ್ ನೈಟ್ ಕಾರ್ಪ್ಸ್ ಭದ್ರತಾ ಪರಿಸ್ಥಿತಿ ಮತ್ತು ಕಾರ್ಯಾಚರಣೆಯ ಸಿದ್ಧತೆಯ ಕುರಿತು ಅಪ್ಡೇಟ್ ನೀಡುತ್ತದೆ” ಎಂದಿದ್ದಾರೆ.
“ಸೇನಾ ಮುಖ್ಯಸ್ಥರು ಫಾರ್ವರ್ಡ್ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ತಳಮಟ್ಟದಲ್ಲಿನ ಸೇನಾ ಸಿಬ್ಬಂದಿ ಮತ್ತು ಕಮಾಂಡರ್‌ಗಳೊಂದಿಗೆ ಸಂವಹನ ನಡೆಸಲಿದ್ದಾರೆ” ಎಂದು ಹೇಳಿದೆ.

ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಭಯೋತ್ಪಾದಕರು ಹಿಂದೂಗಳನ್ನು ಗುರಿಯಾಗಿಸಿ ಈ ಹತ್ಯೆಗಳನ್ನು ನಡೆಸುತ್ತಿದ್ದಾರೆ. ಸೇನೆ ಬಗ್ಗೆ ಗಂಭೀರ ಕ್ರಮವನ್ನು ಅನುಸರಿಸಲು ನಿರ್ಧರಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು