ಬೆಂಗಳೂರು: ಮೂರ್ನಾಲ್ಕು ದಿನಗಳಿಂದ ಚಿನ್ನದ ಬೆಲೆ ಗಗನಕ್ಕೆ ಏರುತ್ತಿರುವುದರಿಂದ ಚಿನ್ನ ಖರೀದಿಸುವವರು ಕಂಗಾಲಾಗಿದ್ದಾರೆ. ಇಂದು ಕೂಡ ಮತ್ತೆ ಬಂಗಾರದ ದರ ಏರಿಕೆಯಾಗಿದ್ದು, 10 ಗ್ರಾಂ ಚಿನ್ನಕ್ಕೆ (Gold Rate) 640 ರೂ. ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price) ಇಂದು 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ.
ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,350 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,670 ರೂ. ಇದ್ದುದು 52,310 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist