ಮೈಸೂರು: ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್‌ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಾನು ಮಾಡಿರುವುದನ್ನು ಇಲ್ಲ ಅಂದಾಗ ಸುಮ್ಮನಿರಲು ಸಾಧ್ಯವಿಲ್ಲ. ಜನ ವಿಶ್ವಾಸ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಕ್ರೆಡಿಟ್ ತೆಗೆದುಕೊಳ್ಳಲು ನಾನು ಮಾಡಲ್ಲ. ನಿಜ ಹೇಳಲು ಭಯ ಏಕೆ? ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು ಅವರ ಜವಾಬ್ದಾರಿ ಬಗ್ಗೆ ನೋಡಿಕೊಳ್ಳಬೇಕು. ಸಂಸದರ ಕ್ರೆಡಿಟ್ ಪಡೆಯುವುದಕ್ಕೆ ಏಕೆ ಬರುತ್ತಿದ್ದಾರೋ ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಸಂಸದೆ ಸುಮಲತಾ ಹೇಳಿಕೆ ನೀಡಿದ್ದಾರೆ. ಶಿಂಷಾ ಸೇತುವೆ ವಿಚಾರ ನಾನು ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೇನೆ. ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನಾಲ್ಕು ಬಾರಿ ಅವರನ್ನು ಭೇಟಿ ಮಾಡಿದ್ದೇನೆ. ಆಯಾ ಕ್ಷೇತ್ರದ ಸಂಸದ ಆಯಾ ಕ್ಷೇತ್ರದ ಬಗ್ಗೆ ಕೇಳಿದರೆ ಪ್ರತಿಕ್ರಿಯೆ ಸಿಗುತ್ತದೆ. ಯಾರು ಬೇಕಾದರೂ ಪತ್ರ ಬರೆದಿರಬಹುದು. ಮಾಜಿ ಪ್ರಧಾನಿ ಅಥವಾ ಬೇರೆಯವರು ಬರೆದಿರಬಹುದು. ಅವರು ಏನು ಬರೆದಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist