ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನೇ ಪೂರ್ಣಾವಧಿಯ, ಸಕ್ರಿಯ ಕಾಂಗ್ರೆಸ್ ಅಧ್ಯಕ್ಷೆ – ಸೋನಿಯಾ ಗಾಂಧಿ

Twitter
Facebook
LinkedIn
WhatsApp
ನಾನೇ ಪೂರ್ಣಾವಧಿಯ, ಸಕ್ರಿಯ ಕಾಂಗ್ರೆಸ್ ಅಧ್ಯಕ್ಷೆ – ಸೋನಿಯಾ ಗಾಂಧಿ

ದೆಹಲಿ: ಕೊರೊನಾ ಕಾರಣದಿಂದ ನಡೆಯದೇ ಉಳಿದಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಒಂದೂವರೆ ವರ್ಷದ ಬಳಿಕ ಶನಿವಾರ ಆರಂಭವಾಯಿತು. ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ನಾನೇ ಪೂರ್ಣಾವಧಿಯ, ಸಕ್ರಿಯ ಅಧ್ಯಕ್ಷೆ ಎಂದು ಸೋನಿಯಾ ಗಾಂಧಿ ಹೇಳಿದರು.

ಭೌತಿಕವಾಗಿ ನಡೆಯುತ್ತಿರುವ ಈ ಸಭೆಯಲ್ಲಿ ಪಕ್ಷದ ಸಾಂಸ್ಥಿಕ ಚುನಾವಣೆ, ಮುಂಬರುವ ವಿಧಾನಸಭಾ ಚುನಾವಣೆಗಳು ಮತ್ತು ಪ್ರಸ್ತುತ ರಾಜಕೀಯ ಪರಿಸ್ಥಿತಿಯಂತಹ ಪ್ರಮುಖ ವಿಷಯಗಳ ಕುರಿತು ಕಾಂಗ್ರೆಸ್‌ನ ಉನ್ನತ ಮಟ್ಟದ ನಾಯಕರು ಚರ್ಚೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ಮೊದಲಿಗೆ ಮಾತನಾಡಿರುವ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ‘ಇಡೀ ಸಂಘಟನೆ ಕಾಂಗ್ರೆಸ್‌ನ ಪುನರುಜ್ಜೀವನವನ್ನು ಬಯಸುತ್ತದೆ. ಇದಕ್ಕೆ, ಒಗ್ಗಟ್ಟು, ಪಕ್ಷದ ಹಿತವೇ ಅಂತಿಮ ಎಂಬ ಮನೋಭವಾ ಅಗತ್ಯ. ಎಲ್ಲಕ್ಕಿಂತ ಸ್ವಯಂ ನಿಯಂತ್ರಣ ಮತ್ತು ಶಿಸ್ತಿನ ಅಗತ್ಯವಿದೆ’ ಎಂದು ಅವರು ಹೇಳಿದರು.

ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಸೋನಿಯಾ ಅವರು ಸಭೆಯಲ್ಲಿ ಕಳವಳ ವ್ಯಕ್ತಪಡಿಸಿದರು. ‘ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂಬ ಸರ್ಕಾದ ಪ್ರಚಾರದ ಹೊರತಾಗಿಯೂ ದೇಶದ ಆರ್ಥ ವ್ಯವಸ್ಥೆಯು ಕಳವಳಕಾರಿಯಾಗಿದೆ. ರಾಷ್ಟ್ರದ ಆಸ್ತಿ ಮಾರಾಟವೇ, ದೇಶದ ಆರ್ಥ ವ್ಯವಸ್ಥೆಯನ್ನು ಸರಿ ದಾರಿಗೆ ತರಲು ಇರುವ ಮಾರ್ಗವೆಂದು ಸರ್ಕಾರ ಭಾವಿಸಿಕೊಂಡಂತೆ ಕಾಣುತ್ತಿದೆ,’ ಎಂದು ಸೋನಿಯಾ ಬೇಸರ ವ್ಯಕ್ತಪಡಿಸಿದ್ದಾರೆ.
2 ವರ್ಷಗಳ ಹಿಂದೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ ಹಂಗಾಮಿ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ “ನಾನು ಯಾವಾಗಲೂ ಮನಬಿಚ್ಚಿ ಮಾತನಾಡುವುದನ್ನು ಮೆಚ್ಚಿದ್ದೇನೆ. ಮಾಧ್ಯಮದ ಮೂಲಕ ನನ್ನೊಂದಿಗೆ ಮಾತನಾಡುವ ಅಗತ್ಯವಿಲ್ಲ” ಎಂದು ಜಿ-23 ನಾಯಕರನ್ನು ಉಲ್ಲೇಖಿಸಿ ಸೋನಿಯಾ ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು