ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಪತ್ತೆಯಾಗಿದ್ದ ಬದಿಯಡ್ಕದ ಡಾ|ಕೃಷ್ಣಮೂರ್ತಿ ಮೃತದೇಹ ಕುಂದಾಪುರ ರೈಲ್ವೇ ಹಳಿಯಲ್ಲಿ ಪತ್ತೆ

Twitter
Facebook
LinkedIn
WhatsApp
ನಾಪತ್ತೆಯಾಗಿದ್ದ ಬದಿಯಡ್ಕದ ಡಾ|ಕೃಷ್ಣಮೂರ್ತಿ ಮೃತದೇಹ ಕುಂದಾಪುರ ರೈಲ್ವೇ ಹಳಿಯಲ್ಲಿ ಪತ್ತೆ

ಕಾಸರಗೋಡು: ಬದಿಯಡ್ಕ ದಿಂದ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಕುಂದಾಪುರ ಸಮೀಪ ರೈಲ್ವೆ ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ

ಬದಿಯಡ್ಕ ದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿ (57) ಮೃತ ಪಟ್ಟವರು.
ರೈಲ್ವೆ ಹಳಿಯಲ್ಲಿ ಮೃತ ದೇಹ ಪತ್ತೆಯಾದ ಬಗ್ಗೆ ಲಭಿಸಿದ ಮಾಹಿತಿಯಂತೆ ಕೃಷ್ಣ ಮೂರ್ತಿ ರವರ ಕುಟುಂಬಸ್ಥರು ಕುಂದಾಪುರಕ್ಕೆ ತೆರಳಿ ಗುರುತು ಪತ್ತೆ ಹಚ್ಚಿ ದ್ದಾರೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಶುಕ್ರವಾರ ಊರಿಗೆ ತರಲಾಗುವುದು. ನವಂಬರ್ 8ರಂದು ಮಧ್ಯಾಹ್ನ ಬಳಿಕ ವೈದ್ಯರು ನಾಪತ್ತೆಯಾಗಿದ್ದರು. ಈ ಬಗ್ಗೆ ಪತ್ನಿ ನೀಡಿದ ದೂರಿನಂತೆ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ದ್ದರು.
ವೈದ್ಯರ ಬೈಕ್ ಕುಂಬಳೆ ಪೇಟೆಯಲ್ಲಿ ಪತ್ತೆಯಾಗಿತ್ತು. ಮೊಬೈಲ್ ಕ್ಲಿನಿಕ್ ನಲ್ಲೇ ಬಿಟ್ಟು ತೆರಳಿದ್ದರು. ಕ್ಲಿನಿಕ್ ಗೆ ಬಂದಿದ್ದ ಮಹಿಳೆ ಜೊತೆ ವೈದ್ಯರು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು , ಈ ಬಗ್ಗೆ ತಂಡವೊಂದು ಕ್ಲಿನಿಕ್ ಗೆ ತೆರಳಿ ವೈದ್ಯರನ್ನು ತರಾಟೆಗೆ ತೆಗೆದು ಬೆದರಿಕೆ ಯೊಡ್ಡಿದ್ದಾರೆ ಎನ್ನಲಾಗಿದೆ . ಇದಲ್ಲದೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಈ ಬೆಳವಣಿಗೆ ಬಳಿಕ ಡಾ . ಕೃಷ್ಣಮೂರ್ತಿ ನಿಗೂಢವಾಗಿ ನಾಪತ್ತೆಯಾಗಿ ದ್ದರು

ನಾಪತ್ತೆ ಹಿನ್ನಲೆಯಲ್ಲಿ ಬದಿಯಡ್ಕ ಪೊಲೀಸರು ಕೇರಳ ಹಾಗೂ ಕರ್ನಾಟಕದ ಪೊಲೀಸ್ ಠಾಣೆ ಗಳಿಗೆ ಮಾಹಿತಿ ನೀಡಿದ್ದರು.
ವೈದ್ಯರನ್ನು ಕೂಡಲೇ ಪತ್ತೆ ಹಚ್ಚುವಂತೆ ಒತ್ತಾಯಿಸಿ ದಂತ ವೈದ್ಯರ ಸಂಘಟನೆಯ ಕಾಸರಗೋಡು ಘಟಕ ನೇತ್ರತದಲ್ಲಿ ಗುರುವಾರ ಬದಿಯಡ್ಕದಲ್ಲಿ ಧರಣಿ ಸತ್ಯಾಗ್ರಹ ನದೆದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ