ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಪತ್ತೆಯಾಗಿದ್ದ ಬಾಲಕಿ 9 ವರ್ಷದ ಬಳಿಕ ತಾಯಿಯ ಮಡಿಲಿಗೆ

Twitter
Facebook
LinkedIn
WhatsApp
ನಾಪತ್ತೆಯಾಗಿದ್ದ ಬಾಲಕಿ 9 ವರ್ಷದ ಬಳಿಕ ತಾಯಿಯ ಮಡಿಲಿಗೆ

ಮುಂಬಯಿ: ಮುಂಬಯಿಯಲ್ಲಿ 2013ರಲ್ಲಿ ನಾಪತ್ತೆಯಾಗಿದ್ದ ಏಳು ವರ್ಷದ ಬಾಲಕಿಯೊಬ್ಬಳು ಕೊನೆಗೂ ಕುಟುಂಬವನ್ನು ಸೇರಿಕೊಂಡಿದ್ದಾಳೆ. ಆಕೆಯನ್ನು ಅಪಹರಿಸಿದ್ದ ವ್ಯಕ್ತಿ ಮತ್ತು ಆತನ ಪತ್ನಿಯನ್ನು ಬಂಧಿಸಲಾಗಿದೆ. 2013ರಲ್ಲಿ ಕಾಣೆಯಾಗಿದ್ದ ಬಾಲಕಿಯನ್ನು ಒಂಬತ್ತೂವರೆ ವರ್ಷಗಳ ಸುದೀರ್ಘ ಸಮಯದ ಬಳಿಕ ಆಕೆಯ ಕುಟುಂಬದ ಜತೆ ಒಂದುಗೂಡಿಸಲು ಮಿಸ್ಸಿಂಗ್ ಪೋಸ್ಟರ್‌ನ ಡಿಜಿಟಲ್ ಪ್ರತಿ ನೆರವಾಗಿದೆ.

2013ರ ಜನವರಿ 22ರಂದು ಬಾಲಕಿ ಪೂಜಾ ಗೌಡ್‌ಳನ್ನು (ಈಗ 16 ವರ್ಷ) ಅಪಹರಿಸಿದ್ದ ಎಲೆಕ್ಟ್ರಿಷಿಯನ್ ಹೆನ್ರಿ ಜೋಸೆಫ್ ಡಿಸೋಜಾ ಮತ್ತು ಆತನ ಪತ್ನಿ ಸೋನಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಗ ಏಳು ವರ್ಷದವಳಿದ್ದ ಪೂಜಾ, ಮುಂಬಯಿ ಪಕ್ಕದ ಅಂಧೇರಿಯ ಶಾಲೆಗೆ ಸಹೋದರನ ಜತೆ ತೆರಳಿದ್ದಳು. ಅಲ್ಲಿ ಐಸ್‌ಕ್ರೀಂ ಕೊಡಿಸುವ ನೆಪವೊಡ್ಡಿದ್ದ ಹೆನ್ರಿ ಡಿಸೋಜಾ, ಆಕೆಯನ್ನು ಅಪಹರಿಸಿದ್ದ. ತನಗೆ ಮಕ್ಕಳಿಲ್ಲದ ಕಾರಣ ಪೂಜಾಳನ್ನು ಅಪಹರಿಸಿದ್ದಾಗಿ ಆತ ಬಂಧನದ ಬಳಿಕ ಬಾಯ್ಬಿಟ್ಟಿದ್ದಾನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ