ಭಾನುವಾರ, ಮೇ 19, 2024
ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಯಕ ಪರರಿಗಾಗಿಯೇ ಬದುಕುತ್ತಾನೆ, ಆ ಗುಣ ಮೋದಿಯವರಲ್ಲಿದೆ! ಪ್ರಧಾನಿ ಬಗ್ಗೆ ಸುಧಾಮೂರ್ತಿ ಮೆಚ್ಚುಗೆ

Twitter
Facebook
LinkedIn
WhatsApp
ನಾಯಕ ಪರರಿಗಾಗಿಯೇ ಬದುಕುತ್ತಾನೆ, ಆ ಗುಣ ಮೋದಿಯವರಲ್ಲಿದೆ! ಪ್ರಧಾನಿ ಬಗ್ಗೆ ಸುಧಾಮೂರ್ತಿ ಮೆಚ್ಚುಗೆ

ಬೆಂಗಳೂರು: ಖ್ಯಾತ ಲೇಖಕಿಯೂ ಆಗಿರುವ ಇನ್ಫೋಸಿಸ್ ಫೌಂಡೇಶನ್  ಅಧ್ಯಕ್ಷೆ  ಸುಧಾ ಮೂರ್ತಿಯವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದಾರೆ. ಬೆಂಗಳೂರಿನ  ರವೀಂದ್ರ ಕಲಾಕ್ಷೇತ್ರದಲ್ಲಿ   ನಡೆದ ‘ಮೋದಿ@20 – ಕನಸುಗಳು ಈಡೇರಿದವು’ ಎಂಬ ಪ್ರಧಾನಿ ಮೋದಿ ಸಾಧನೆ ಕುರಿತಾದ ಪುಸ್ತಕ ಬಿಡುಗಡೆ ವೇಳೆ ಸುಧಾಮೂರ್ತಿ ಮೋದಿ ಕುರಿತು ಮಾತನಾಡಿದರು.

ಮೋದಿ@20 ಪುಸ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ನಾನೊಂದು ಲೇಖನ  ಬರೆದಿದ್ದೇನೆ. ಅದರ ಹೆಸರು ‘then comes the winds of change’ ಅಂತ. ನಾನು ಮೋದಿಯವರನ್ನು ಯಾವ ರೀತಿಯಲ್ಲೂ ಬಲ್ಲವಳಲ್ಲ, ಅವರ ಜತೆ ನಾನು ಕೆಲಸವನ್ನು ಮಾಡಿಲ್ಲ. ಅವರಿರೋದು ದಿಲ್ಲಿ, ನಾನಿರೋದು ಹಳ್ಳಿ. ಅವರ ಬಗ್ಗೆ ಬರೆದುಕೊಡಿ ಅಂದಾಗ ಏನು ಬರೆಯಬೇಕೆಂದು ಗೊತ್ತಾಗ್ಲಿಲ್ಲ. ಅವರ ಆಡಳಿತ, ಸಾಧನೆ ಬಗ್ಗೆ ನನ್ನ ಬಳಿ‌ ಅಂಕಿ ಅಂಶಗಳೂ ಇರಲಿಲ್ಲ. ಆದರೂ ನನಗೆ ಗೊತ್ತಿರುವ ಮಾಹಿತಿ ಬರೆದಿದ್ದೇನೆ ಅಂತ ಸುಧಾ ಮೂರ್ತಿ ಹೇಳಿದ್ದಾರೆ.

ಈ ಲೇಖನ ಬರೆಯುತ್ತಾ ಬರೆಯುತ್ತಾ ಮೋದಿಯವರನ್ನು ನೋಡುವ ದೃಷ್ಟಿಕೋನ ಬದಲಾಯಿತು ಅಂತ ಸುಧಾ ಮೂರ್ತಿ ಹೇಳಿದ್ದಾರೆ. ಒಬ್ಬ ಮಹಾನ್ ನಾಯಕನ ಗುಣಗಳೇ ಬೇರೆ ಇರುತ್ತವೆ. ವಿಕಾಸಕ್ಕೆ ಒಬ್ಬ ವ್ಯಕ್ತಿಯ ನಾಯಕತ್ವ ಕಾರಣ ಆಗುತ್ತೆ. ಒಬ್ಬ ಸಮರ್ಥ ನಾಯಕ ತನಗಾಗಿ ಏನೂ ಮಾಡಿಕೊಳ್ಳಲ್ಲ. ಮಹಾನ್ ನಾಯಕ ಪರರಿಗಾಗಿ ಬದುಕಿರುತ್ತಾನೆ. ಈ ಗುಣಗಳನ್ನು ನಾನು ಮೋದಿಯವರಲ್ಲಿ ಕಂಡೆ ಅಂತ ಸುಧಾ ಮೂರ್ತಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ