ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾರಾಯಣ ಗುರುಗಳ ಪಠ್ಯ ಬಿಟ್ಟು ಹೋಗಿರುವ ವಿವಾದ -ಶಿಕ್ಷಣ ಮಂತ್ರಿಯನ್ನು ಭೇಟಿ ಮಾಡಿದ ಸುನಿಲ್ ಹಾಗೂ ನಳಿನ್ ಕುಮಾರ್ ಕಟೀಲ್

Twitter
Facebook
LinkedIn
WhatsApp
ನಾರಾಯಣ ಗುರುಗಳ ಪಠ್ಯ ಬಿಟ್ಟು ಹೋಗಿರುವ ವಿವಾದ  -ಶಿಕ್ಷಣ ಮಂತ್ರಿಯನ್ನು ಭೇಟಿ ಮಾಡಿದ ಸುನಿಲ್ ಹಾಗೂ ನಳಿನ್ ಕುಮಾರ್ ಕಟೀಲ್

ಕರಾವಳಿಯಲ್ಲಿ ಬಹುದೊಡ್ಡ ಸಂಚಲನವನ್ನು ಸೃಷ್ಟಿ ಮಾಡಿದ ನಾರಾಯಣ ಗುರುಗಳ ಪಠ್ಯವನ್ನು 10ನೇ ತರಗತಿಯ ಪಠ್ಯದಿಂದ ತೆಗೆದಿರುವ ವಿವಾದ ದ ಕುರಿತಂತೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಭೇಟಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಶಿಕ್ಷಣ ಸಚಿವರಿಗೆ ಬರೆದ ಪತ್ರವನ್ನು ತನ್ನ ಅಧಿಕೃತ ಫೇಸ್ಬುಕ್ ನಲ್ಲಿ ಹಂಚಿಕೊಂಡಿರುವ ಸುನಿಲ್ ಕುಮಾರ್ ಶಿಕ್ಷಣ ಸಚಿವರು ಈ ಬಗ್ಗೆ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದಿದ್ದಾರೆ.

ನಾರಾಯಣ ಗುರುಗಳ ಪಠ್ಯ ಬಿಟ್ಟು ಹೋಗಿರುವ ವಿವಾದ  -ಶಿಕ್ಷಣ ಮಂತ್ರಿಯನ್ನು ಭೇಟಿ ಮಾಡಿದ ಸುನಿಲ್ ಹಾಗೂ ನಳಿನ್ ಕುಮಾರ್ ಕಟೀಲ್

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ವಿವಾದ ಬಹುದೊಡ್ಡ ಪ್ರತಿಭಟನೆಗೆ ಕಾರಣವಾಗಿದ್ದು, ನಾರಾಯಣ ಗುರು ಭಕ್ತರು ಹಾಗೂ ಬಿಲ್ಲವ ಸಂಘಟನೆಗಳು ತೀವ್ರತರದ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ