ನಾರಾವಿ :ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಮಹಾಲಕ್ಷ್ಮಿ ಬಸ್
Twitter
Facebook
LinkedIn
WhatsApp
ನಾರಾವಿ :ನಾರಾವಿಯಿಂದ ಬಂಟ್ವಾಳ ಕಡೆಗೆ ಸಂಚರಿಸುತ್ತಿದ್ದ ಮಹಾಲಕ್ಷ್ಮಿ ಎಂಬ ಬಸ್ ಇಂದು ಸಂಜೆ 5:00 ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯಲ್ಲಿ ಅಲ್ಪಸ್ವಲ್ಪ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಘಟನೆಯ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ