ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Twitter
Facebook
LinkedIn
WhatsApp
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಶುಕ್ರವಾರ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶಿಕ್ಷಣ ಸಚಿವರು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಸಚಿವ ಬಿಸಿ ನಾಗೇಶ್ ಅವರು ನಾಳೆ ಬೆಳಗ್ಗೆ 11 ಗಂಟೆ ಪಿಯು ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಫಲಿತಾಂಶ ಚೆಕ್ ಮಾಡುವುದು ಹೇಗೆ?

ಫಲಿತಾಂಶವನ್ನು ಚೆಕ್ ಮಾಡಲು ವಿದ್ಯಾರ್ಥಿಗಳಿಗೆ, ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ವೆಬ್ ಸೈಟ್ ವಿಳಾಸವನ್ನು ನೀಡಲಾಗುತ್ತದೆ. ಎಸ್ಎಸ್ಎಲ್‌ಸಿ ಫಲಿತಾಂಶದ ಮಾದರಿಯಲ್ಲೇ ವಿದ್ಯಾರ್ಥಿಗಳ ಮೊಬೈಲ್ ನಂಬರ್‌ಗಳಿಗೆ ಫಲಿತಾಂಶವು ಬರಲಿದೆ. ಜೊತೆಗೆ ಕಾಲೇಜುಗಳಿಗೂ ರಿಸಲ್ಟ್ ಪ್ರತಿಯನ್ನು ಕಳಿಸಿಕೊಡಲಾಗುತ್ತದೆ. ನೀವು ವೆಬ್ ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬೇಕಾದರೆ ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nic.in, pue.kar.nic.in e karresults.nic.in 3 ಸೈಟ್‌ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಹೆಸರನ್ನು ಬಳಸಿಕೊಂಡು ಕೂಡ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ವಿಧಾನ:

1. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ kseeb.kar.nic.in, pue.kar.nic.in e karresults.nic.in ಭೇಟಿ ನೀಡಿ.

2. ಓಪನ್ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ.

3. ಆ ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.

4. ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ. ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಬಹುದು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ